ಬಿಹಾರ: ಬಿಹಾರದ ಕಾತಿಹಾರ್ ನ ಆಸ್ಪತ್ರೆಯಲ್ಲಿ ಟ್ರೇನಿ ನರ್ಸ್ ಗೆ ಲೈಂಗಿಕ ಕಿರುಕುಳ ಕೊಟ್ಟ ವೈಧ್ಯನಿಗೆ ಎಲ್ಲ ನರ್ಸ್ ಸಿಬ್ಬಂಧಿ ಸೇರಿ  ಚಪ್ಪಲಿಯ ಧರ್ಮದೇಟು ನೀಡಿರುವ ಘಟನೆ ನಡೆದಿದೆ.



COMMERCIAL BREAK
SCROLL TO CONTINUE READING

ಈ ವೀಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ಇದನ್ನು ಎಎನ್ಐ ಸುದ್ದಿ ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಿಡುಗಡೆ ಮಾಡಿದೆ.


ಈಗ ಆಸ್ಪತ್ರೆಯ ಅಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿ ಎಲ್ಲವನ್ನು ತನಿಖೆಗೆ ಒಳಪಡಿಸಿ ಆರೋಪಿಗೆ ಶಿಕ್ಷೆ ವಿಧಿಸುವುದಾಗಿ ತಿಳಿಸಿದ್ದಾರೆ.