ಸ್ಟೈಲ್ ಗಾಗಿ ನಿಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳಬೇಡಿ, ಇನ್ಮುಂದೆ ಟ್ಯಾಟೂ ಇದ್ದರೆ ನಿಮಗೆ ಈ ಸರ್ಕಾರಿ ನೌಕರಿಗಳಿಲ್ಲ...!

ಟ್ಯಾಟೂ ಇಂಕ್‌ನಲ್ಲಿ ಉಪಯೋಗಿಸುವ ಕೆಲವು ರಾಸಾಯನಿಕಗಳು (ಎಗ್. ಮೆಟಲ್ ಸ್ಯಾಲ್ಟ್‌ಗಳು) ಚರ್ಮದಲ್ಲಿ ಅಲರ್ಜಿ ಉಂಟುಮಾಡಬಹುದು. ಇದರಿಂದ ಚರ್ಮ ಗಾಯಗೊಳ್ಳುವುದು ಮತ್ತು ಚೀರೆ ಉತ್ಪತ್ತಿಯಾಗಬಹುದು.

ಸ್ಟೈಲ್ ಗಾಗಿ ನಿಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳಬೇಡಿ, ಇನ್ಮುಂದೆ ಟ್ಯಾಟೂ ಇದ್ದರೆ ನಿಮಗೆ ಈ ಸರ್ಕಾರಿ ನೌಕರಿಗಳಿಲ್ಲ...!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More