ನವದೆಹಲಿ: ಪ್ರತಿ ಪಕ್ಷಗಳ ರಾಜಕಾರಣಿಗಳ ಮೇಲೆ  ಆರೋಪಗಳನ್ನು ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈಗ ಮಾನಹಾನಿ ವಿಚಾರವಾಗಿ  ಕ್ಷಮೆ ಕೇಳುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ  ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ "ನಾವು ಇಲ್ಲಿರುವುದು ಜನರ ಸೇವೆ ಮಾಡುವುದಕ್ಕಾಗಿ ಹೊರತು  ಕೋರ್ಟ್ ಹೋಗುತ್ತಾ ಸಮಯ ಹರಣ ಮಾಡಲು ಅಲ್ಲ ಎಂದರು. 


ಅರವಿಂದ್ ಕೇಜ್ರಿವಾಲ್ ರವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ  ಕಪಿಲ್ ಸಿಬಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಅವರು ಮಾನಹಾನಿ ಕೇಸ್ ಹಾಕಿದ್ದರು ಈಗ ಕೇಜ್ರಿವಾಲ್ ಇಬ್ಬರ ಬಳಿಯೂ ಕ್ಷಮೆ ಕೇಳಿದ್ದಾರೆ.