ಕೊಯ್ನಾ: ಭಾನುವಾರದಂದು ಮಹಾರಾಷ್ಟ್ರದ ಕೊಯ್ನಾದಲ್ಲಿ ರಿಕ್ಟರ ಮಾಪನದಲ್ಲಿ 3.6 ರಷ್ಟು ಭೂಕಂಪ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಹವಾಮಾನ ಇಲಾಖೆಯ ವರದಿ  ಪ್ರಕಾರ, ಬೆಳಗಿನ 11:36 ರ ವೇಳೆಗೆ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಶನಿವಾರದಂದು 4.2 ರ ರಿಕ್ಟರ ಮಾಪನದಲ್ಲಿ ಮ್ಯಾನ್ಮಾರ್-ಭಾರತ ಗಡಿ ಪ್ರದೇಶದಲ್ಲಿ ಭೂಕಂಪ ಸಂಭವಿಸಿತ್ತು.