ಚಂಫೈ (ಮಿಜೋರಾಂ): ಭಾರತದ ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮತ್ತೆ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪಕದಲ್ಲಿ 4.2 ರ ತೀವ್ರತೆಯ ಭೂಕಂಪವು ಮಿಜೋರಾಂನ ಚಂಫೈನ ಆಗ್ನೇಯದಲ್ಲಿ ಶನಿವಾರ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.
ಇದನ್ನೂ ಓದಿ : ಈ 5 ರಾಶಿಯವರು ಬೇರೊಬ್ಬರ ಬಗ್ಗೆ ಸದಾ ಚಾಡಿ ಹೇಳುತ್ತಲೇ ಇರುತ್ತಾರೆ..!
ಎನ್‌ಸಿಎಸ್ ಪ್ರಕಾರ, ಭೂಕಂಪದ ಕಂಪನಗಳು 53 ಕಿಲೋಮೀಟರ್ ಆಳವನ್ನು ಹೊಂದಿದ್ದು, ಮಧ್ಯಾಹ್ನ 03.17 ರ ಸುಮಾರಿಗೆ ಸಂಭವಿಸಿದೆ.
ಇದನ್ನೂ ಓದಿ : "ರೈತರ ಬೇಡಿಕೆ ಈಡೇರುವರೆಗೆ ಚಳುವಳಿ ಮುಂದುವರೆಯಲಿದೆ"
ಶುಕ್ರವಾರ ಮುಂಜಾನೆ ಮಿಜೋರಾಂನ ಥೆನ್ಜಾಲ್‌ನ ಆಗ್ನೇಯ ಭಾಗದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.