ನವದೆಹಲಿ: ದೆಹಲಿ-NCR ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಅದರ ತೀವ್ರತೆ 6.2 ಎಂದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಅಫ್ಘಾನಿಸ್ತಾನದ ಹಿಂದುಕುಶ್ ಪರ್ವತ ಪ್ರದೇಶವನ್ನು ಅದರ ಕೇಂದ್ರವೆಂದು ಪರಿಗಣಿಸಲಾಗಿದೆ. ಯಾವುದೇ ಜೀವಹಾನಿಯ ಬಗ್ಗೆ ಇದುವರೆಗೂ ವರದಿಯಾಗಿಲ್ಲ.



COMMERCIAL BREAK
SCROLL TO CONTINUE READING

ಹಿಮಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರದಲ್ಲೂ ಭೂಕಂಪದ ಅನುಭವ ಉಂಟಾಗಿದ್ದು, ಜನರು ಗಾಬರಿಯಿಂದ ಮನೆಯಿಂದ ಹೊರಬಂದಿದ್ದಾರೆ.