Singrauli Earthquake: ಶುಕ್ರವಾರ ಮಧ್ಯಾಹ್ನ 1:48 ರ ಸುಮಾರಿಗೆ  ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಭೂಕಂಪ ಸಂಭವಿಸಿದೆ. ಆದಾಗ್ಯೂ, ಈ ಘಟನೆಯಲ್ಲಿ ಯಾವುದೇ ಜೀವ ಅಥವಾ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. 


COMMERCIAL BREAK
SCROLL TO CONTINUE READING

ಈ ಕುರಿತಂತೆ ಎಕ್ಸ್ (ಟ್ವೀಟ್) ಮೂಲಕ ಮಾಹಿತಿ ನೀಡಿರುವ  ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ,  ಇಂದು (ಮಾರ್ಚ್ 15) ಮಧ್ಯಾಹ್ನ ಮಧ್ಯಪ್ರದೇಶದ  ಸಿಂಗ್ರೌಲಿಯಲ್ಲಿ  ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ  3.1 ರಷ್ಟಿತ್ತು ಎಂದು ತಿಳಿಸಿದೆ.  


ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಮುಸ್ಲಿಮರಿಗೂ ಹಕ್ಕಿದೆ: ಅಮಿತ್ ಶಾ


ಭೂಕಂಪನದ ಕೇಂದ್ರಬಿಂದು ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಭೂಮಿಯಿಂದ  5 ಕಿಲೋಮೀಟರ್ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. 


ಇದನ್ನೂ ಓದಿ- ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ


ಗಮನಾರ್ಹವಾಗಿ, ಇದಕ್ಕೂ ಮೊದಲು ಬೆಳಿಗ್ಗೆ 7ಗಂಟೆ ಸುಮಾರಿಗೆ ಮಣಿಪುರದ ಉಖ್ರುಲ್ ನಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.