ಪೇಪರ್ ಸೋರಿಕೆ ನಂತರ ಯುಜಿಸಿ-ನೆಟ್ ಪರೀಕ್ಷೆ ರದ್ದುಪಡಿಸಿದ ಶಿಕ್ಷಣ ಸಚಿವಾಲಯ
ಈಗ ಪರೀಕ್ಷೆಯ ರದ್ದತಿ ಕುರಿತಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವಾಲಯ, ಪರೀಕ್ಷೆಯ ಸಮಗ್ರತೆಯಲ್ಲಿ ಸಂಭವನೀಯ ರಾಜಿಗಳನ್ನು ಸೂಚಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಅನ್ವಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
ನವದೆಹಲಿ: ಪೇಪರ್ ಸೋರಿಕೆಯಿಂದಾಗಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾದ ಕಾರಣ ಈಗ ಶಿಕ್ಷಣ ಸಚಿವಾಲಯವು ಯುಜಿಸಿ ನೆಟ್ ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಿದೆ.ಈ ನಿರ್ಧಾರವು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಉಂಟುಮಾಡಿತು, ಆದ್ದರಿಂದ ಯುಜಿಸಿ ನೆಟ್ ಪರೀಕ್ಷೆಯನ್ನು ಮಾತ್ರ ರದ್ದುಗೊಳಿಸಲಾಗಿದೆ ಎಂದು ಸಚಿವಾಲಯವು ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದೆ.
ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದ ಅಭ್ಯರ್ಥಿಗಳು ಯುಜಿಸಿ-ಎನ್ಇಟಿ ರದ್ದಾದ ವಿಷಯ ತಿಳಿದಾಗ ಆತಂಕ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!
ಈಗ ಪರೀಕ್ಷೆಯ ರದ್ದತಿ ಕುರಿತಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವಾಲಯ, ಪರೀಕ್ಷೆಯ ಸಮಗ್ರತೆಯಲ್ಲಿ ಸಂಭವನೀಯ ರಾಜಿಗಳನ್ನು ಸೂಚಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಅನ್ವಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ. ಇದೇ ವೇಳೆ ರಾಷ್ಟ್ರವ್ಯಾಪಿ ಪ್ರಮುಖ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ವಿರುದ್ಧ ಸರಣಿ ಟೀಕೆಗಳು ಬಂದಿವೆ.
ಈ ಕುರಿತಾಗಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಜಿ, ನೀವು ಯಾವಾಗ 'ನೀಟ್ ಪರೀಕ್ಷಾ ಪೇ ಚರ್ಚಾ' ನಡೆಸುತ್ತೀರಿ?" ಎಂದು ಅವರು ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.