Due to increase in economic activities : 2023-24ರ ಹಣಕಾಸು ವರ್ಷದಲ್ಲಿ ಏಪ್ರಿಲ್ ಜನವರಿ ಅವಧಿಯಲ್ಲಿ ದೇಶದಲ್ಲಿ 1.35 ಕೋಟಿ ಯೂನಿಟ್ ವಿದ್ಯುತ್ ಬಳಕೆಯಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿದ್ದು, ಈ ಏರಿಕೆ ಆರ್ಥಿಕ ಚಟುವಟಿಕೆಗಳ ಹೆಚ್ಚಳದಿಂದ ಆಗಿದೆ ಎಂದು ತಿಳಿಸಲಾಗಿದೆ. 


COMMERCIAL BREAK
SCROLL TO CONTINUE READING

ಇದೇ ಅವಧಿಯಲ್ಲಿ ಹಿಂದಿನ ವರ್ಷ 1.25 ಲಕ್ಷ ಕೋಟಿ ಯೂನಿಟ್ ಬಳಕೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ7.5 ರಷ್ಟು ಏರಿಕೆಯಾಗಿದೆ.


ಇದನ್ನು ಓದಿ : ವಾವ್ಹ್… ಎಂಥಾ ಅದ್ಭುತ ರನ್ ಔಟ್! ಚಿರತೆಯಂತೆ ಜಿಗಿದು ಬೆನ್ ಡಕೆಟ್ ವಿಕೆಟ್ ಕಬಳಿಸಿದ ಧ್ರುವ್


ಫೆಬ್ರುವರಿಯಲ್ಲಿ ಆರ್ಥಿಕ ಚಟುವಟಿಕೆಗಳ ಸುಧಾರಣೆಯಿಂದ ವಿದ್ಯುತ್ ಬಳಕೆ ಸ್ಥಿರವಾಗಿ ಹೆಚ್ಚಳವಾಗುತ್ತಿದೆ ಮತ್ತು ಈ ಹಣಕಾಸು ವರ್ಷದಲ್ಲಿ ಭಾರತದ ವಿದ್ಯುತ್ ಬಳಕೆ ಮತ್ತು ಬೇಡಿಕೆಯಲ್ಲಿ ಸ್ಥಿರವಾಗಿ ಬೆಳವಣಿಗೆ ಆಗುತ್ತಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ :ಬೆಂಗಳೂರು ನಗರ ಹೊರವಲಯದ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಮೂವರ ಸಾವು


2022 ಜನವರಿಯಲ್ಲಿ 190.18 ಗಿಗಾವ್ಯಾಟ್ ಯೂನಿಟ್ 2023 ಜನವರಿಯಲ್ಲಿ 210.72 ಗಿಗಾವ್ಯಾಟ್, 2024ರಲ್ಲಿ 222.3 ಗಿಗಾವ್ಯಾಟ್ ದಿನದ ಗರಿಷ್ಠ ವಿದ್ಯುತ್ ಬಳಕೆಯಾಗಿತ್ತು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .