ಜಮ್ಮು-ಕಾಶ್ಮೀರದ ಬರಾಮುಲ್ಲಾದಲ್ಲಿ ಎನ್ಕೌಂಟರ್, ಇಂಟರ್ನೆಟ್ ಸೇವೆಗಳು ಸ್ಥಗಿತ

ಎನ್ಕೌಂಟರ್ ಪ್ರಾರಂಭವಾದ ಕೂಡಲೇ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು  ಸ್ಥಗಿತಗೊಳಿಸಲಾಗಿದೆ.

Updated: Sep 13, 2018 , 07:30 AM IST
ಜಮ್ಮು-ಕಾಶ್ಮೀರದ ಬರಾಮುಲ್ಲಾದಲ್ಲಿ ಎನ್ಕೌಂಟರ್, ಇಂಟರ್ನೆಟ್ ಸೇವೆಗಳು ಸ್ಥಗಿತ

ಶ್ರೀನಗರ: ಜಮ್ಮು-ಕಾಶ್ಮೀರದ ಬರಾಮುಲ್ಲ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಎನ್ಕೌಂಟರ್ ನಡೆಯುತ್ತಿರುವ ಬಗ್ಗೆ ಸುದ್ದಿಸಂಸ್ಥೆ ANI ವರದಿ ಮಾಡಿದೆ. 

ಎನ್ಕೌಂಟರ್ ಪ್ರಾರಂಭವಾದ ಕೂಡಲೇ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು  ಸ್ಥಗಿತಗೊಳಿಸಲಾಗಿದೆ.