ಜಮ್ಮು-ಕಾಶ್ಮೀರದ ಬರಾಮುಲ್ಲಾದಲ್ಲಿ ಎನ್ಕೌಂಟರ್, ಇಂಟರ್ನೆಟ್ ಸೇವೆಗಳು ಸ್ಥಗಿತ
ಎನ್ಕೌಂಟರ್ ಪ್ರಾರಂಭವಾದ ಕೂಡಲೇ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಶ್ರೀನಗರ: ಜಮ್ಮು-ಕಾಶ್ಮೀರದ ಬರಾಮುಲ್ಲ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಎನ್ಕೌಂಟರ್ ನಡೆಯುತ್ತಿರುವ ಬಗ್ಗೆ ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಎನ್ಕೌಂಟರ್ ಪ್ರಾರಂಭವಾದ ಕೂಡಲೇ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.