ಹೈದರಾಬಾದ್: ದೇಶಾದ್ಯಂತ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಇಂದು 4ನೇ ಹಂತದಲ್ಲಿ ಎಲ್ಲಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 17 ಸ್ಥಾನಗಳಲ್ಲಿ ಒಂದಾದ ಹೈದರಾಬಾದ್‌ನಲ್ಲಿ ಬಿಜೆಪಿಯ ಮಾಧವಿ ಲತಾ ಅವರು ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ.


COMMERCIAL BREAK
SCROLL TO CONTINUE READING

ಇದೀಗ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮಸ್ಲಿನ್ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ : "ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ, ನಿಮ್ಮ ಶುಭ ಹಾರೈಕೆಯೊಂದೇ ಸಾಕು" 


ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 171 ಸಿ, 186, 505 (1) ಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ