ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಭಾನುವಾರ ಅಸ್ಸಾಂನ ಸಿಲ್ಚಾರ್ ರೈಲು ನಿಲ್ದಾಣದಲ್ಲಿ ನಡೆದಿದೆ.  

Last Updated : Jun 9, 2019, 03:05 PM IST
ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ title=
Pic Courtesy: ANI

ನವದೆಹಲಿ: ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಭಾನುವಾರ ಅಸ್ಸಾಂನ ಸಿಲ್ಚಾರ್ ರೈಲು ನಿಲ್ದಾಣದಲ್ಲಿ ನಡೆದಿದೆ.

ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Trending News