ನವದೆಹಲಿ: ಮಧ್ಯಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಹಲವು ದೊಡ್ಡ ಘೋಷಣೆಗಳನ್ನು ಮಾಡಲಾಗಿದೆ. ಇದಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡುವ ಮುನ್ನ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಬಾರಿ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯನ್ನು ಸಾರ್ವಜನಿಕರು, ಬಡವರು ಮತ್ತು ರೈತರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ಮಾಡಿದೆ. (Political News In Kannada)


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಪಡಿತರ ಚೀಟಿ ಹೊಂದಿದವರಿಗೊಂದು ಗುಡ್ ನ್ಯೂಸ್, ಅಡುಗೆ ಎಣ್ಣೆ-ಸಕ್ಕರೆ ಜೊತೆಗೆ ರೂ. 450ಕ್ಕೆ ಎಲ್ಪಿಜಿ


ಗೋಧಿಯನ್ನು 2700 ರೂ. ಹಾಗೂ ಭತ್ತವನ್ನು  ಕ್ವಿಂಟಲ್‌ಗೆ 3100 ರೂ.ಗೆ ಖರೀದಿಸುವುದಾಗಿ ಬಿಜೆಪಿ ಸರಕಾರ ರೈತರಿಗೆ ಹಾಮಿ ನೀಡಿದೆ. ಇದಲ್ಲದೇ ಮಧ್ಯ ಪ್ರದೇಶ-ಛತ್ತೀಸ್ ಗಡದ ಪ್ರಸ್ತಿದ್ಧ ತೆಂದೂ ಎಲೆಗಳನ್ನು  ಪ್ರತಿ ಚೀಲಕ್ಕೆ 4000 ರೂ.ಗೆ ಖರೀಈಡಿಸಲಾಗುವುದು ಎಂದು ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಇದಲ್ಲದೇ ಈ ಬಾರಿಯ ಪ್ರಣಾಳಿಕೆಯಲ್ಲಿ ರೈತರಿಗೆ ಅಗ್ಗದ ದರದಲ್ಲಿ ಸಿಲಿಂಡರ್ ನೀಡುವುದಾಗಿ ಪಕ್ಷ ಭರವಸೆ ನೀಡಿದೆ. ಈ ಬಾರಿ ಬಿಜೆಪಿ ಸರ್ಕಾರದಿಂದ ಜನ ಸಾಮಾನ್ಯರಿಗೆ ಮತ್ತೆ ಯಾವೆಲ್ಲಾ ಸವಲತ್ತು ಗಳನ್ನು ಘೋಷಿಸಲಾಗಿದೆ ತಿಳಿಯೋನ ಬನ್ನಿ .


ಇದನ್ನೂ ಓದಿ-ಮಹಿಳೆಯರಿಗೊಂದು ಗುಡ್ ನ್ಯೂಸ್, ವಾಸಕ್ಕೆ ಶಾಶ್ವತ ಮನೆಯ ಜೊತೆಗೆ ಸರ್ಕಾರದಿಂದ ಧನಸಹಾಯ ಸಿಗಲಿದೆ!


ರೈತರಿಗೆ ವಾರ್ಷಿಕ 12,000 ರೂ
ಕಿಸಾನ್ ಸಮ್ಮಾನ್ ನಿಧಿ ಮತ್ತು ಕಿಸಾನ್ ಕಲ್ಯಾಣ ಯೋಜನೆಯಡಿ ರೈತರಿಗೆ ವಾರ್ಷಿಕ 12,000 ರೂ.ಗಳ ಲಾಭ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಇದರ ಹೊರತಾಗಿ ಯಾವುದೇ ಮಧ್ಯ ಪ್ರದೇಶದ ಕುಟುಂಬ ಕುಟುಂಬ ಸೂರಿಲ್ಲದೆ ಉಳಿಯುವುದಿಲ್ಲ ಎಂದು ಬಿಜೆಪಿ ಹೇಳಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಜತೆಗೆ ಮುಖ್ಯಮಂತ್ರಿ ಜನ್ ಆವಾಸ್ ಯೋಜನೆಯನ್ನೂ ಆರಂಭಿಸಲಾಗುವುದು ಎನ್ನಲಾಗಿದೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ