ನವದೆಹಲಿ: ಮಾಜಿ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!
1985 ರ ಬ್ಯಾಚ್‌ನ ಪಂಜಾಬ್ ಕೇಡರ್ ಅಧಿಕಾರಿ ಗೋಯೆಲ್ ಅವರು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಕೊಳ್ಳಲಿದ್ದಾರೆ.ಅವರ ನೇಮಕವನ್ನು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ಪ್ರಕಟಿಸಿದೆ.
ಇದನ್ನೂ ಓದಿ: ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಸಿಎಂ ಬೊಮ್ಮಾಯಿ ಮಾತಾಡ್ಬೇಕು: ಕಾಂಗ್ರೆಸ್
ಸುಶೀಲ್ ಚಂದ್ರ ಅವರು ಈ ವರ್ಷದ ಮೇ ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತರಾಗಿದ್ದರು ನಂತರ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.