ಈ ದಾಳಿಗೆ ಭಾರತ ಸರ್ಕಾರದ ವೈಫಲ್ಯವೇ ಕಾರಣ.. ಸೈನಿಕರು ಎಲ್ಲಿದ್ದರು..! ಮಾಜಿ ಕ್ರಿಕೆಟಿಗನ ಹೇಳಿಕೆ ವೈರಲ್‌

Pahalgam Attack updates : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಭಾರತ ಸರ್ಕಾರ ಪಾಕಿಸ್ತಾನವನ್ನು ದೂಷಿಸುತ್ತಿದ್ದರೆ, ಮಾಜಿ ಕ್ರಿಕೆಟಿಗರೊಬ್ಬರು, ಭಾರತ ಭದ್ರತಾ ವೈಫಲ್ಯ ಎಂದು ಆರೋಪಿಸಿದ್ದಾರೆ. ಇದೀಗ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಈ ದಾಳಿಗೆ ಭಾರತ ಸರ್ಕಾರದ ವೈಫಲ್ಯವೇ ಕಾರಣ.. ಸೈನಿಕರು ಎಲ್ಲಿದ್ದರು..! ಮಾಜಿ ಕ್ರಿಕೆಟಿಗನ ಹೇಳಿಕೆ ವೈರಲ್‌

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.