Daily GK Quiz: ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ ಯಾವುದು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Nov 28, 2024, 04:52 PM IST
  • ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು ಯಾರು?
  • ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ?
  • ಮೈಸೂರು ಚಲೋ ಚಳುವಳಿ ನಡೆದ ವರ್ಷ ಯಾವುದು?
Daily GK Quiz: ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ ಯಾವುದು?   title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ ಯಾವುದು?  

ಉತ್ತರ: ಚಿಕ್ಕಬಳ್ಳಾಪುರ

ಪ್ರಶ್ನೆ 2: ಮೈಸೂರು ಚಲೋ ಚಳುವಳಿ ನಡೆದ ವರ್ಷ ಯಾವುದು?

ಉತ್ತರ: 1947

ಪ್ರಶ್ನೆ 3: ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು ಯಾರು?  

ಉತ್ತರ: 4ನೇ ಶ್ರೀ ಕೃಷ್ಣರಾಜ ಒಡೆಯರು

ಪ್ರಶ್ನೆ 4: ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ?  

ಉತ್ತರ: ಮಂಡ್ಯ

ಪ್ರಶ್ನೆ 5: ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ ಯಾವುದಾಗಿತ್ತು? 

ಉತ್ತರ: ಶಿರಾ

ಇದನ್ನೂ ಓದಿ: Daily GK Quiz: ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು ಯಾರು?

ಪ್ರಶ್ನೆ 6: ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು ಯಾರು?

ಉತ್ತರ: ಹುಯಿಗೋಳ ನಾರಾಯಣರಾವ್

ಪ್ರಶ್ನೆ 7: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಯಾವುದು? 

ಉತ್ತರ: ನಂದಗಡ

ಪ್ರಶ್ನೆ 8: 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರ ಯಾರು?

ಉತ್ತರ: ಮಹಾತ್ಮ ಗಾಂಧೀಜಿ 

ಪ್ರಶ್ನೆ 9: ಕರ್ನಾಟಕದಲ್ಲಿ 1842ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ ಯಾವುದು?  

ಉತ್ತರ: ಮಂಗಳೂರು ಸಮಾಚಾರ

ಪ್ರಶ್ನೆ 10: ಹಿಂದೂಸ್ತಾನ ಸೇವಾದಳವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು ಯಾರು? 

ಉತ್ತರ: ಎನ್.ಎಸ್.ಹರ್ಡೇಕರ್

ಇದನ್ನೂ ಓದಿಶಬರಿಮಲೆ ಮಾತ್ರವಲ್ಲ; ದೇಶದ ಈ ಪ್ರಸಿದ್ಧ ದೇವಸ್ಥಾನಗಳಿಗೆ ಕೂಡ ಮಹಿಳೆಯರು ಪ್ರವೇಶಿಸುವಂತಿಲ್ಲ...! ಅಚ್ಚರಿ ಅಂದ್ರೆ ಕರ್ನಾಟಕದಲ್ಲೇ ಇದೆ ಆ ದೇಗುಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News