General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.


COMMERCIAL BREAK
SCROLL TO CONTINUE READING

ಪ್ರಶ್ನೆ 1: ಕರ್ನಾಟಕದಲ್ಲಿ ಒಟ್ಟು ಎಷ್ಟು ಲೋಕಸಭಾ ಕ್ಷೇತ್ರಗಳಿವೆ..?


ಉತ್ತರ: 28


ಪ್ರಶ್ನೆ 2: ಕರ್ನಾಟಕದ ಅತಿದೊಡ್ಡ ಜಿಲ್ಲೆ ಯಾವುದು?


ಉತ್ತರ: ಬೆಳಗಾವಿ


ಪ್ರಶ್ನೆ 3: ಬ್ರಿಟಿಷರು ಕೂರ್ಗ್ ಅನ್ನು ಯಾವ ವರ್ಷದಲ್ಲಿ ಸ್ವಾಧೀನಪಡಿಸಿಕೊಂಡಿದ್ದರು?


ಉತ್ತರ: 1834


ಪ್ರಶ್ನೆ 4: ಕರ್ನಾಟಕದ ಅತಿ ಎತ್ತರದ ಶಿಖರ ಯಾವುದು..?


ಉತ್ತರ: ಮುಳ್ಳಯ್ಯನ ಗಿರಿ


ಪ್ರಶ್ನೆ 5: ಬೆಂಗಳೂರು ವಿಶ್ವವಿದ್ಯಾಲಯವನ್ನು ಯಾವ ವರ್ಷದಲ್ಲಿ ಸ್ಥಾಪಿಸಲಾಯಿತು?


ಉತ್ತರ: 1886


ಇದನ್ನೂ ಓದಿ: ತರಕಾರಿ ಮಾರುಕಟ್ಟೆ ಪುನರಾರಂಭಕ್ಕೆ ಸಂಕೇಶ್ವರ ಪಟ್ಟಣ ಬಂದ್


ಪ್ರಶ್ನೆ 6: ಮೊದಲ ಆಂಗ್ಲೋ-ಮೈಸೂರು ಯುದ್ಧ ಯಾವಾಗ ನಡೆಯಿತು..?


ಉತ್ತರ: 1767


ಪ್ರಶ್ನೆ 7: ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಯಾವ ಜಿಲ್ಲೆಯಲ್ಲಿವೆ?


ಉತ್ತರ: ಬಳ್ಳಾರಿ


ಪ್ರಶ್ನೆ 8: “ಕವಿರಾಜಮಾರ್ಗ” ಕೃತಿಯನ್ನು ಬರೆದವರು ಯಾರು?


ಉತ್ತರ: ಅಮೋಘವರ್ಷ I


ಪ್ರಶ್ನೆ 9: ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷ ಯಾರು?


ಉತ್ತರ: ಎಚ್.ವಿ.ನಂಜುಂಡಯ್ಯ


ಪ್ರಶ್ನೆ 10: ಕರ್ನಾಟಕದ ಯಾವ ಜಿಲ್ಲೆಯಲ್ಲಿ ಸುವರ್ಣ ವಿಧಾನ ಸೌಧವಿದೆ..?


ಉತ್ತರ: ಬೆಳಗಾವಿ


ಇದನ್ನೂ ಓದಿ: ಬಳ್ಳಾರಿಯಲ್ಲಿ ಮುನಿಸು ಮರೆತು ಒಂದಾದ ರೆಡ್ಡಿ ಬ್ರದರ್ಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.