Daily GK Quiz: 2025ರ ಪುರುಷರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ದೇಶ ಯಾವುದು?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ವಾಯುಮಂಡಲದಲ್ಲಿ ಹೆಚ್ಚು ಪ್ರಮಾಣದಲ್ಲಿರುವ ಅನಿಲ ಯಾವುದು..?
ಉತ್ತರ: ನೈಟ್ರೋಜನ್
ಪ್ರಶ್ನೆ 2: ಇತ್ತೀಚೆಗೆ ʼನಮೋ ಭಾರತ್ ದಿವಸ್ʼ ಅನ್ನು ಎಲ್ಲಿ ಆಚರಿಸಲಾಯಿತು?
ಉತ್ತರ: ನವದೆಹಲಿ
ಪ್ರಶ್ನೆ 3: ಕೊರೊವೈ ಬುಡಕಟ್ಟಿನವರು ಪ್ರಾಥಮಿಕವಾಗಿ ಯಾವ ದೇಶದಲ್ಲಿ ನೆಲೆಸಿದ್ದಾರೆ?
ಉತ್ತರ: ಇಂಡೋನೇಷ್ಯಾ
ಪ್ರಶ್ನೆ 4: ಭಾರತದಲ್ಲಿ ಯುವಕರ ಉದ್ಯೋಗಾವಕಾಶ ಹೆಚ್ಚಿಸಲು ಕೇಂದ್ರ ಸರ್ಕಾರವು ಪಾರಂಭಿಸಿದ ಹೊಸ ಯೋಜನೆಯ ಹೆಸರೇನು?
ಉತ್ತರ: ಪಿಎಂ ಇಂಟರ್ನ್ಶಿಪ್ ಯೋಜನೆ
ಪ್ರಶ್ನೆ 5: 2024ರ ಆರ್ಥಿಕ ಸ್ವಾತಂತ್ರ್ಯ ವರದಿಯಲ್ಲಿ ಭಾರತದ ಶ್ರೇಣಿ ಎಷ್ಟು?
ಉತ್ತರ: 84
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಕಾಗಿದ್ದೇಕೆ? ಸೋಲಿನ ಸುಳಿಗೆ ಬೀಳಲು ಕಾರಣವೇನು?
ಪ್ರಶ್ನೆ 6: ನಮ್ಮ ಸೌರವ್ಯೂಹದಲ್ಲಿ ಒಟ್ಟು ಎಷ್ಟು ಗ್ರಹಗಳಿವೆ..?
ಉತ್ತರ: 8 (ಬುಧ, ಶುಕ್ರ, ಭೂಮಿ, ಮಂಗಳ, ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್.)
ಪ್ರಶ್ನೆ 7: ಸೂರ್ಯನಿಂದ ಅತ್ಯಂತ ದೂರದಲ್ಲಿರುವ ಗ್ರಹ ಯಾವುದು?
ಉತ್ತರ: ನೆಪ್ಚೂನ್
ಪ್ರಶ್ನೆ 8: ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹ ಯಾವುದು?
ಉತ್ತರ: ಗುರು
ಪ್ರಶ್ನೆ 9: ಯಾವ ಗ್ರಹವು ಸೂರ್ಯನಿಗೆ ಹತ್ತಿರದಲ್ಲಿದೆ?
ಉತ್ತರ: ಬುಧ
ಪ್ರಶ್ನೆ 10: 2025ರ ಪುರುಷರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ದೇಶ ಯಾವುದು?
ಉತ್ತರ: ಭಾರತ
ಇದನ್ನೂ ಓದಿ: ಸಂಬಂಧಗಳಿಂದ ದೂರಾಗಿ ಎಲ್ಲವನ್ನೂ ಕಳ್ಕೊಂಡಾಗ ಹೊಸ ಜಗತ್ತನ್ನು ಬೆರಗುಗಣ್ಣಿನಿಂದ ನೋಡಬೇಕು!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.