General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.


COMMERCIAL BREAK
SCROLL TO CONTINUE READING

ಪ್ರಶ್ನೆ 1: ವಿಶ್ವಪ್ರಸಿದ್ಧ ನಿಮ್ಹಾನ್ಸ್‌(NIMHANS)ನ ಪೂರ್ಣ ರೂಪ ಯಾವುದು?


ಉತ್ತರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ 


ಪ್ರಶ್ನೆ 2: BMCRIಯ ಪೂರ್ಣ ರೂಪ ಯಾವುದು?


ಉತ್ತರ: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ


ಪ್ರಶ್ನೆ 3: ವಿಶ್ವಪ್ರಸಿದ್ಧ ಗೋಮಟೇಶ್ವರ ಪ್ರತಿಮೆ ಎಲ್ಲಿದೆ?


ಉತ್ತರ: ಶ್ರವಣಬೆಳಗೊಳ


ಪ್ರಶ್ನೆ 4: ಭಾರತೀಯ ಧ್ವಜವನ್ನು ತಯಾರಿಸುವ ಏಕೈಕ ಅಧಿಕೃತ ಘಟಕ ಯಾವುದು?


ಉತ್ತರ: ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಸಂಯುಕ್ತ ಸಂಘ (KKGSS) ಗರಗ, ಧಾರವಾಡ


ಪ್ರಶ್ನೆ 5: ಪ್ರಸಿದ್ಧ ಶ್ರೀ ರಾಮಾಯಣ ದರ್ಶನಂ ಪುಸ್ತಕವನ್ನು ಬರೆದವರು ಯಾರು?


ಉತ್ತರ: ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು)


ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ದೇವಾಲಯಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತೆ..? ಈ ರಾಜ್ಯದಲ್ಲಿ 79000 ದೇಗುಲಗಳಿವೆ..


ಪ್ರಶ್ನೆ 6: ಯಾವ ಸ್ಥಳವನ್ನು ಭಾರತದ ಸ್ಕಾಟ್ಲೆಂಡ್ ಎಂದು ಕರೆಯಲಾಗುತ್ತದೆ?


ಉತ್ತರ: ಕೊಡಗು  


ಪ್ರಶ್ನೆ 7: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?


ಉತ್ತರ: ಚಾಮರಾಜನಗರ ಜಿಲ್ಲೆ


ಪ್ರಶ್ನೆ 8 : ಮೊದಲ ಆಂಗ್ಲೋ-ಮೈಸೂರು ಯುದ್ಧ ಯಾವಾಗ ನಡೆಯಿತು?


ಉತ್ತರ: 1767


ಪ್ರಶ್ನೆ 9: ಬೆಂಗಳೂರು ವಿಶ್ವವಿದ್ಯಾಲಯವನ್ನು ಯಾವಾಗ ಸ್ಥಾಪಿಸಲಾಯಿತು?


ಉತ್ತರ: ಜುಲೈ 1964


ಪ್ರಶ್ನೆ 10: ಕರ್ನಾಟಕದಿಂದ ಭಾರತ ರತ್ನ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿ ಯಾರು?


ಉತ್ತರ: ಸರ್‌ ಎಂ.ವಿಶ್ವೇಶ್ವರಯ್ಯ


ಇದನ್ನೂ ಓದಿ: Daily GK Quiz: ಯಾವ ರಾಜ್ಯದಲ್ಲಿ ತಂಬಾಕನ್ನು ಅಧಿಕವಾಗಿ ಬೆಳೆಯುತ್ತಾರೆ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.