Daily GK Quiz: ಯಾವ ರಾಜ್ಯವನ್ನು ಪಂಚ ನದಿಗಳ ನಾಡು ಎಂದು ಕರೆಯಲಾಗುತ್ತದೆ?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ಭಾರತೀಯ ವಿಜ್ಞಾನ ಸಂಸ್ಥೆಯು ಭಾರತದ ಯಾವ ನಗರದಲ್ಲಿದೆ?
ಉತ್ತರ: ಬೆಂಗಳೂರು
ಪ್ರಶ್ನೆ 2: ಜಿರಾಫೆಗಳು ವಾಸಿಸುವ ಏಕೈಕ ಖಂಡ ಯಾವುದು?
ಉತ್ತರ: ಆಫ್ರಿಕಾ
ಪ್ರಶ್ನೆ 3: ಯಾವ ಗ್ರಹವನ್ನು ಕೆಂಪು ಗ್ರಹ ಎಂಬ ಹೆಸರಿನಿಂದ ಕರೆಯಲಾಗುತ್ತದೆ?
ಉತ್ತರ: ಮಂಗಳ
ಪ್ರಶ್ನೆ 4: ಭಾರತೀಯ ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದವರು ಯಾರು?
ಉತ್ತರ: ಉದಯ್ ಕುಮಾರ್ ಧರ್ಮಲಿಂಗಂ
ಪ್ರಶ್ನೆ 5: ಭಾರತೀಯ ಚಿತ್ರರಂಗದ ಪಿತಾಮಹ ಎಂದು ಯಾರು ಕರೆಯುತ್ತಾರೆ?
ಉತ್ತರ: ದಾದಾಸಾಹೇಬ್ ಫಾಲ್ಕೆ
ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಸರ್ಕಾರದ ಮಹತ್ವದ ಆದೇಶ
ಪ್ರಶ್ನೆ 6: ಆಂಧ್ರಪ್ರದೇಶದ ಅಧಿಕೃತ ಭಾಷೆ ಯಾವುದು?
ಉತ್ತರ: ತೆಲುಗು
ಪ್ರಶ್ನೆ 7: ಅರಾವಳಿ ಪರ್ವತ ಶ್ರೇಣಿಯ ಅತಿ ಎತ್ತರದ ಶಿಖರ ಯಾವುದು?
ಉತ್ತರ: ಗುರು ಶಿಖರ
ಪ್ರಶ್ನೆ 8: ಭಾರತದ ಅತಿ ಉದ್ದದ ಸರೋವರ ಯಾವುದು?
ಉತ್ತರ: ಕೇರಳ ರಾಜ್ಯದಲ್ಲಿರುವ ವೆಂಬನಾಡ್ ಸರೋವರ
ಪ್ರಶ್ನೆ 9: ಗಾಂಧಿ ಸಾಗರ್ ಅಣೆಕಟ್ಟು ಭಾರತದ ಯಾವ ರಾಜ್ಯದಲ್ಲಿದೆ?
ಉತ್ತರ: ಮಧ್ಯಪ್ರದೇಶ
ಪ್ರಶ್ನೆ 10: ಯಾವ ರಾಜ್ಯವನ್ನು ಪಂಚ ನದಿಗಳ ನಾಡು ಎಂದು ಕರೆಯಲಾಗುತ್ತದೆ?
ಉತ್ತರ: ಪಂಜಾಬ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ