Daily GK Quiz: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಮಹಿಳೆ ಯಾರು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Jul 20, 2024, 11:13 AM IST
  • ಯುನೈಟೆಡ್ ಸ್ಟೇಟ್ಸ್ ಯಾವ ವರ್ಷ ಸ್ವಾತಂತ್ರ್ಯ ಘೋಷಿಸಿತು?
  • ಕೈಗಾರಿಕಾ ಕ್ರಾಂತಿ ಯಾವ ದೇಶದಲ್ಲಿ ಪ್ರಾರಂಭವಾಯಿತು?
  • ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಮಾನವ ಯಾರು?
Daily GK Quiz: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಮಹಿಳೆ ಯಾರು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ವಿಶ್ವದ ಅತ್ಯಂತ ವೇಗದ ಮನುಷ್ಯ ಎಂದು ಯಾರು ಕರೆಯುತ್ತಾರೆ?

ಉತ್ತರ: ಉಸೇನ್ ಬೋಲ್ಟ್

ಪ್ರಶ್ನೆ 2: ವಿಂಬಲ್ಡನ್‌ನಲ್ಲಿ ಯಾವ ಕ್ರೀಡೆಯನ್ನು ಆಡಲಾಗುತ್ತದೆ?

ಉತ್ತರ: ಟೆನಿಸ್

ಪ್ರಶ್ನೆ 3: ರಗ್ಬಿ ಲೀಗ್ ತಂಡದಲ್ಲಿ ಎಷ್ಟು ಆಟಗಾರರು ಇರುತ್ತಾರೆ?

ಉತ್ತರ: 13 ಆಟಗಾರರು

ಪ್ರಶ್ನೆ 4: ಚೀನಾದ ಮೊದಲ ಚಕ್ರವರ್ತಿ ಯಾರು?

ಉತ್ತರ: ಕಿನ್ ಶಿ ಹುವಾಂಗ್

ಪ್ರಶ್ನೆ 5: ಯುನೈಟೆಡ್ ಸ್ಟೇಟ್ಸ್ ಯಾವ ವರ್ಷ ಸ್ವಾತಂತ್ರ್ಯವನ್ನು ಘೋಷಿಸಿತು?

ಉತ್ತರ: 1776

ಇದನ್ನೂ ಓದಿ: ಅನಂತ್ ಅಂಬಾನಿ ರಾಧಿಕಾ ಮದುವೆಗೆ ಸಾಕ್ಷಿಯಾದ ಬಿಲ್ ಗೇಟ್ಸ್ ಕುಟುಂಬ..ಮಾರ್ಕ್ ಜುಕರ್‌ಬರ್ಗ್ ಅಷ್ಟೇ ಅಲ್ಲ, ಸುಂದರ್ ಪಿಚ್ಚೈ ಕೂಡ ಮದುವೆಗೆ ಹಾಜರ್...

ಪ್ರಶ್ನೆ 6: ಕೈಗಾರಿಕಾ ಕ್ರಾಂತಿ ಯಾವ ದೇಶದಲ್ಲಿ ಪ್ರಾರಂಭವಾಯಿತು?

ಉತ್ತರ: ಗ್ರೇಟ್ ಬ್ರಿಟನ್

ಪ್ರಶ್ನೆ 7: ನಾಜಿ ಪಕ್ಷದ ನಾಯಕ ಯಾರು?

ಉತ್ತರ: ಅಡಾಲ್ಫ್ ಹಿಟ್ಲರ್

ಪ್ರಶ್ನೆ 8: ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಮಾನವ ಯಾರು?

ಉತ್ತರ: ಯೂರಿ ಗಗಾರಿನ್

ಪ್ರಶ್ನೆ 9: ರೋಮನ್ ಸಾಮ್ರಾಜ್ಯ ಯಾವಾಗ ಪತನವಾಯಿತು?

ಉತ್ತರ: ಕ್ರಿಶ 476 

ಪ್ರಶ್ನೆ 10: ನೊಬೆಲ್ ಪ್ರಶಸ್ತಿಯನ್ನು (1903 ರಲ್ಲಿ) ಗೆದ್ದ ಮೊದಲ ಮಹಿಳೆ ಯಾರು?

ಉತ್ತರ: ಮೇರಿ ಕ್ಯೂರಿ

ಇದನ್ನೂ ಓದಿ: ಅನಂತ್ ಅಂಬಾನಿ ಮದುವೆಯಲ್ಲಿ ಧರೆಗಿಳಿದ ದೇವಕನ್ಯೆ .! ಏನ್‌ ಹೇಳೋದು ಈ ಸುಂದರಿಯ ಅಂಧಕ್ಕೆ ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News