ಪ್ರವಾಹದ ಸಾಗರದಲ್ಲಿ ಕಂಡು ಬಂದ ದೈತ್ಯ ಹಸಿರು ಹಾವು...! ಬೆಚ್ಚಿ ಬಿದ್ದ ಜನತೆ, ವಿಡಿಯೋ ವೈರಲ್..!

ಭಾರತದ ಬಹುತೇಕ ಸರ್ಪಗಳು ವಿಷರಹಿತ. ಸರ್ಪವನ್ನು ಮುಟ್ಟದೆ ನಿಧಾನವಾಗಿ ಹಿಂದೆ ಸರಿಯಿರಿ. ಕಡಿತವಾದರೆ ತಕ್ಷಣ ವೈದ್ಯರನ್ನು ಭೇಟಿಯಾಗಿ. ಮನೆಯಲ್ಲಿ ಸರ್ಪ ಕಂಡರೆ ಅರಣ್ಯ ಇಲಾಖೆ ಅಥವಾ ವನ್ಯಜೀವಿ ರಕ್ಷಣಾ ತಂಡಕ್ಕೆ ಕರೆ ಮಾಡಿ.

ಪ್ರವಾಹದ ಸಾಗರದಲ್ಲಿ ಕಂಡು ಬಂದ ದೈತ್ಯ ಹಸಿರು ಹಾವು...! ಬೆಚ್ಚಿ ಬಿದ್ದ ಜನತೆ, ವಿಡಿಯೋ ವೈರಲ್..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.