"ಪಿರಿಯಡ್ಸ್‌" ಆಗಿದೆಯೇ ಅಂತ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ನೋಡಿ ಶಿಕ್ಷಕರು..! 8 ಜನರ ವಿರುದ್ಧ ಕೇಸ್‌

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದ ಖಾಸಗಿ ಶಾಲೆಯಲ್ಲಿ ಅಮಾನವೀಯ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮುಟ್ಟಾದ ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಪ್ರಕರಣಕ್ಕೆ ಸಬಂಧಿಸಿ 8 ಜನರನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

"ಪಿರಿಯಡ್ಸ್‌" ಆಗಿದೆಯೇ ಅಂತ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ನೋಡಿ ಶಿಕ್ಷಕರು..! 8 ಜನರ ವಿರುದ್ಧ ಕೇಸ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.