General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.


COMMERCIAL BREAK
SCROLL TO CONTINUE READING

ಪ್ರಶ್ನೆ 1: ಯಾವ ಪ್ರಾಣಿಯನ್ನು 'ಮರುಭೂಮಿಯ ಹಡಗು' ಎಂದು ಕರೆಯಲಾಗುತ್ತದೆ?
ಉತ್ತರ: ಒಂಟೆ


ಪ್ರಶ್ನೆ 2: ಇಂಗ್ಲಿಷ್ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ..?
ಉತ್ತರ. 26 ಅಕ್ಷರಗಳು


ಪ್ರಶ್ನೆ 3: ಮಳೆಬಿಲ್ಲು ಎಷ್ಟು ಬಣ್ಣಗಳನ್ನು ಒಳಗೊಂಡಿದೆ?
ಉತ್ತರ: 7 ಬಣ್ಣಗಳು


ಪ್ರಶ್ನೆ 4: ಒಂದು ಗಂಟೆಯಲ್ಲಿ ಎಷ್ಟು ಸೆಕೆಂಡುಗಳು ಇರುತ್ತವೆ?
ಉತ್ತರ: 3,600 ಸೆಕೆಂಡುಗಳು


ಪ್ರಶ್ನೆ 5: ಇಂಗ್ಲಿಷ್ ವರ್ಣಮಾಲೆಯಲ್ಲಿ ಎಷ್ಟು ವ್ಯಂಜನಗಳಿವೆ?
ಉತ್ತರ: 21 ವ್ಯಂಜನಗಳು


ಇದನ್ನೂ ಓದಿ: LK Advani Bharat Ratna: ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿಯವರಿಗೆ ‘ಭಾರತ ರತ್ನ’ ಗೌರವ: ಪ್ರಧಾನಿ ಮೋದಿ ಘೋಷಣೆ


ಪ್ರಶ್ನೆ 6: ಯಾವ ಪ್ರಾಣಿಯನ್ನು ಕಾಡಿನ ರಾಜ ಎಂದು ಕರೆಯಲಾಗುತ್ತದೆ?
ಉತ್ತರ: ಸಿಂಹ  


ಪ್ರಶ್ನೆ 7: ಭಾರತದ ರಾಷ್ಟ್ರೀಯ ಪಕ್ಷಿಯನ್ನು ಹೆಸರಿಸಿ?
ಉತ್ತರ: ನವಿಲು


ಪ್ರಶ್ನೆ ೮: ಭಾರತದ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದವರು ಯಾರು?
ಉತ್ತರ: ಪಿಂಗಳಿ ವೆಂಕಯ್ಯ


ಪ್ರಶ್ನೆ 9: ವಿಶ್ವದ ಅತಿದೊಡ್ಡ ಖಂಡವನ್ನು ಹೆಸರಿಸಿ?
ಉತ್ತರ: ಏಷ್ಯಾ


ಪ್ರಶ್ನೆ ೧೦: ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹ ಯಾವುದು?
ಉತ್ತರ: ಗುರು


ಇದನ್ನೂ ಓದಿ: Bharat Ratna: ಭಾರತ ರತ್ನ ನೀಡಲು ಇರುವ ಮಾನದಂಡಗಳೇನು? ಪುರಸ್ಕೃತರಿಗೆ ಏನೆಲ್ಲಾ ಸೌಲಭ್ಯ ಸಿಗುತ್ತೆ? ಇಲ್ಲಿದೆ ಮಹತ್ವದ ಮಾಹಿತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.