General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ಆಸ್ಟ್ರೇಲಿಯಾದ ರಾಷ್ಟೀಯ ಕ್ರೀಡೆ ಯಾವುದು?
ಉತ್ತರ: ಕ್ರಿಕೆಟ್
ಪ್ರಶ್ನೆ 2: ಕರ್ನಾಟಕ ಸಂಗೀತದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ?
ಉತ್ತರ: ಪುರಂದರ ದಾಸ
ಪ್ರಶ್ನೆ 3: ಬಾಂಗ್ರಾ ಯಾವ ರಾಜ್ಯದ ಶಾಸ್ತ್ರೀಯ ನೃತ್ಯ?
ಉತ್ತರ: ಪಂಜಾಬ್
ಪ್ರಶ್ನೆ 4: ಭಾರತದ ಯಾವ ರಾಜ್ಯದಲ್ಲಿ ಸೂರ್ಯ ಮೊದಲು ಹುಟ್ಟುತ್ತಾನೆ?
ಉತ್ತರ: ಅರುಣಾಚಲ ಪ್ರದೇಶ
ಪಶ್ನೆ 5: ರಕ್ತದಾನ ದಿನವನ್ನು ಯಾವಾಗ ಆಚರಿಸುತ್ತಾರೆ?
ಉತ್ತರ: ಅಕ್ಟೋಬರ್ 1
ಇದನ್ನೂ ಓದಿ: Daily GK Quiz: ಮೊದಲ ಆಂಗ್ಲೋ-ಮೈಸೂರು ಯುದ್ಧ ಯಾವಾಗ ನಡೆಯಿತು?
ಪ್ರಶ್ನೆ 6: ಶಿವನ ಸಮುದ್ರ ಜಲವಿದ್ಯುತ್ ತಯಾರಿಕಾ ಕೇಂದ್ರ ಶುರುವಾದದ್ದು ಯಾವಾಗ?
ಉತ್ತರ: 1902
ಪ್ರಶ್ನೆ 7: ಭಾರತದ ‘ಸಿಲಿಕಾನ್ ವ್ಯಾಲಿ’ ಎಂದು ಯಾವ ನಗರಕ್ಕೆ ಕರೆಯುತ್ತಾರೆ?
ಉತ್ತರ: ಬೆಂಗಳೂರು
ಪ್ರಶ್ನೆ 8: ಭಾರತೀಯ ವಿಜ್ಞಾನ ಸಂಸ್ಥೆಯನ್ನು ಯಾವಾಗ ಸ್ಥಾಪಿಸಲಾಯಿತು?
ಉತ್ತರ: 1909
ಪ್ರಶ್ನೆ 9: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?
ಉತ್ತರ: ಚಾಮರಾಜನಗರ ಜಿಲ್ಲೆ
ಪ್ರಶ್ನೆ 10: ಯಾವ ನದಿ ಜೋಗ್ ಜಲಪಾತವನ್ನು ರೂಪಿಸುತ್ತದೆ?
ಉತ್ತರ: ಶರಾವತಿ ನದಿ
ಇದನ್ನೂ ಓದಿ: Daily GK Quiz: 'Bullet Train' ಅನ್ನು ಮೊದಲಿಗೆ ಯಾವ ದೇಶ ಪರಿಚಯಿಸಿತು..?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.