Daily GK Quiz: ರಷ್ಯಾದಲ್ಲಿ ಯಾವ ಕರೆನ್ಸಿಯನ್ನು ಬಳಸಲಾಗುತ್ತದೆ?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ವಿಸ್ತೀರ್ಣದಲ್ಲಿ ಭಾರತದ ಅತಿದೊಡ್ಡ ರಾಜ್ಯ ಯಾವುದು?
ಉತ್ತರ: ರಾಜಸ್ಥಾನ
ಪ್ರಶ್ನೆ 2: ಭಾರತದ ರಾಷ್ಟ್ರೀಯ ಲಾಂಛನ ಯಾವುದು?
ಉತ್ತರ: ಅಶೋಕ ಚಕ್ರ
ಪ್ರಶ್ನೆ 3: ಟೆಕ್ ದೈತ್ಯ Apple ಸ್ಥಾಪಕರು ಯಾರು?
ಉತ್ತರ: ಸ್ಟೀವ್ ಜಾಬ್ಸ್
ಪ್ರಶ್ನೆ 4: ವಿಶ್ವದ ಅತಿದೊಡ್ಡ ಸರೀಸೃಪ ಯಾವುದು?
ಉತ್ತರ: ಉಪ್ಪುನೀರಿನ ಮೊಸಳೆ
ಪ್ರಶ್ನೆ 5: ಪ್ರಸಿದ್ಧ "ಮೋನಾಲಿಸಾ" ವರ್ಣಚಿತ್ರವನ್ನು ಯಾರು ಚಿತ್ರಿಸಿದ್ದಾರೆ?
ಉತ್ತರ: ಲಿಯೊನಾರ್ಡೊ ಡಾ ವಿನ್ಸಿ
ಇದನ್ನೂ ಓದಿ: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ
ಪ್ರಶ್ನೆ 6: "ದಿ ಗ್ರೇಟ್ ಗ್ಯಾಟ್ಸ್‌ಬೈ" ಎಂಬ ಪ್ರಸಿದ್ಧ ಕಾದಂಬರಿಯ ಲೇಖಕರು ಯಾರು?
ಉತ್ತರ: ಎಫ್.ಸ್ಕಾಟ್ ಫಿಟ್ಜ್‌ಗೆರಾಲ್ಡ್
ಪ್ರಶ್ನೆ 7: ರಷ್ಯಾದಲ್ಲಿ ಯಾವ ಕರೆನ್ಸಿಯನ್ನು ಬಳಸಲಾಗುತ್ತದೆ?
ಉತ್ತರ: ರಷ್ಯಾದ ರೂಬಲ್
ಪ್ರಶ್ನೆ 8: ಆಸ್ಟ್ರೇಲಿಯಾದ ರಾಷ್ಟ್ರೀಯ ಪ್ರಾಣಿ ಯಾವುದು?
ಉತ್ತರ: ಕಾಂಗರೂ
ಪ್ರಶ್ನೆ 9: ಭಾರತದಲ್ಲಿ ಆಸನ ಸಾಮರ್ಥ್ಯಕ್ಕೆ ಸಂಬಂಧಿಸಿದಂತೆ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಯಾವುದು?
ಉತ್ತರ: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ
ಪ್ರಶ್ನೆ 10: ಭಾರತದ ಅತ್ಯಂತ ದೊಡ್ಡ ಸಿಹಿನೀರಿನ ದ್ವೀಪ ಯಾವುದು?
ಉತ್ತರ: ಮಜುಲಿ ದ್ವೀಪ
ಇದನ್ನೂ ಓದಿ: ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಮುಸ್ಲಿಮರಿಗೂ ಹಕ್ಕಿದೆ: ಅಮಿತ್ ಶಾ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.