Daily GK Quiz: ವಿಶ್ವ ಆರೋಗ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ಪ್ಲಾಸಿ ಕದನ ಯಾವಾಗ ನಡೆಯಿತು?
ಉತ್ತರ: 1757
ಪ್ರಶ್ನೆ 2: ಫಿನ್ಲ್ಯಾಂಡ್ನ ರಾಜಧಾನಿ ಯಾವುದು?
ಉತ್ತರ: ಹೆಲ್ಸಿಂಕಿ
ಪ್ರಶ್ನೆ 3: ವಿಶ್ವ ಆರೋಗ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ಉತ್ತರ: ಏಪ್ರಿಲ್ 7
ಪ್ರಶ್ನೆ 4: ರೈಮೋನಾ ರಿಸರ್ವ್ ಅರಣ್ಯ ಎಲ್ಲಿದೆ?
ಉತ್ತರ: ಅಸ್ಸಾಂ
ಪ್ರಶ್ನೆ 5: ಒಂದೇ ಸಮ ಅವಿಭಾಜ್ಯ ಸಂಖ್ಯೆ ಯಾವುದು?
ಉತ್ತರ: 2
ಇದನ್ನೂ ಓದಿ: ಕೇರಳದ ವೈನಾಡಿನ ಆನೆ ದಾಳಿ ಪ್ರಕರಣ, ಕುಟುಂಬಸ್ತರ ಭೇಟಿ ಮಾಡಿದ ಸಚಿವರು
ಪ್ರಶ್ನೆ 6: ಅರ್ಜೆಂಟೀನಾದ ರಾಜಧಾನಿ ಯಾವುದು?
ಉತ್ತರ: ಬ್ಯೂನಸ್ ಐರಿಸ್
ಪ್ರಶ್ನೆ 7: ಪಾಟ್ನಾದ ಪ್ರಾಚೀನ ಹೆಸರೇನು?
ಉತ್ತರ: ಪಾಟಲೀಪುತ್ರ
ಪ್ರಶ್ನೆ 8: ಮಾನವ ದೇಹದಲ್ಲಿನ ಅತ್ಯಂತ ದೊಡ್ಡ ಮೂಳೆ ಯಾವುದು?
ಉತ್ತರ: ಎಲುಬು
ಪ್ರಶ್ನೆ 9: ಚೋಳ ರಾಜವಂಶವನ್ನು ಸ್ಥಾಪಿಸಿದವರು ಯಾರು?
ಉತ್ತರ: ವಿಜಯಾಲಯ
ಪ್ರಶ್ನೆ 10: ವರ್ಕಲಾ ಬೀಚ್ ಯಾವ ರಾಜ್ಯದಲ್ಲಿದೆ?
ಉತ್ತರ: ಕೇರಳ
ಇದನ್ನೂ ಓದಿ: ಲೋಕಸಭೆ ಹೊತ್ತಿನಲ್ಲಿ ತುಮಕೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.