Daily GK Quiz: ಭಾರತದಲ್ಲಿ ಹೆಚ್ಚು ಕಾಫಿ ಬೆಳೆಯುವ ರಾಜ್ಯ ಯಾವುದು?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ 1: ಚೀನಾದ ಕಣ್ಣೀರು ನದಿ ಯಾವುದು..?
ಉತ್ತರ: ಹ್ಯಾಂಗ್ ಹೋಂ
ಪ್ರಶ್ನೆ 2: ಸೂರ್ಯೋದಯದ ನಾಡು ಎಂದು ಯಾವ ದೇಶವನ್ನು ಕರೆಯುತ್ತಾರೆ?
ಉತ್ತರ: ಜಪಾನ್
ಪ್ರಶ್ನೆ 3: ಮಧ್ಯರಾತ್ರಿ ಸೂರ್ಯನ ನಾಡು ಎಂದು ಯಾವ ದೇಶವನ್ನು ಕರೆಯುತ್ತಾರೆ?
ಉತ್ತರ: ನಾರ್ವೆ
ಪ್ರಶ್ನೆ 4: ಸಮುದ್ರದ ಆಳವನ್ನು ಅಳೆಯುವ ಉಪಕರಣ ಯಾವುದು?
ಉತ್ತರ: ಪ್ಯಾಥೋಮೀಟರ್
ಪ್ರಶ್ನೆ 5: ಏಳು ಬೆಟ್ಟಗಳ ನಗರ ಎಂದು ಯಾವ ದೇಶವನ್ನು ಕರೆಯುತ್ತಾರೆ?
ಉತ್ತರ: ರೋಮ್
ಇದನ್ನೂ ಓದಿ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಯಾವಾಗ? ಜನವರಿ 14 ಅಥವಾ 15... ಇಲ್ಲಿದೆ ಸ್ಪಷ್ಟ ಮಾಹಿತಿ
ಪ್ರಶ್ನೆ 6: ಸುಂದರ್ ಬನ್ಸ್ ಇರುವ ಜಾಗ ಯಾವುದು?
ಉತ್ತರ: ಪಶ್ಚಿಮ ಬಂಗಾಳ
ಪ್ರಶ್ನೆ 7: ಭಾರತದ ಹೆಬ್ಬಾಗಿಲು ಯಾವುದು?
ಉತ್ತರ: ಬಾಂಬೆ
ಪ್ರಶ್ನೆ 8: ಸಾಂಬಾರು ಪದಾರ್ಥಗಳ ರಾಜ ಎಂದು ಯಾವ ಮಸಾಲೆ ಪದಾರ್ಥವನ್ನು ಕರೆಯುತ್ತಾರೆ?
ಉತ್ತರ: ಮೆಣಸು
ಪ್ರಶ್ನೆ 9: ಸಕ್ಕರೆ ಉತ್ಪಾದನೆಯಲ್ಲಿ ಮೊದಲ ಸ್ಥಾನ ಪಡೆದ ರಾಜ್ಯ ಯಾವುದು?
ಉತ್ತರ: ಉತ್ತರ ಪ್ರದೇಶ
ಪ್ರಶ್ನೆ 10: ಭಾರತದಲ್ಲಿ ಹೆಚ್ಚು ಕಾಫಿ ಬೆಳೆಯುವ ರಾಜ್ಯ ಯಾವುದು?
ಉತ್ತರ: ಕರ್ನಾಟಕ
ಇದನ್ನೂ ಓದಿ: Photo Gallery: ಪ್ರಧಾನಿ ಮೋದಿಯಿಂದ ದೇಶದ ಅತೀ ಉದ್ದದ ಅಟಲ್ ಸೇತುವೆ ಲೋಕಾರ್ಪಣೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.