Daily GK Quiz: ʼಭಾರತದ ನೈಟಿಂಗೇಲ್` ಎಂದು ಯಾರನ್ನು ಕರೆಯುತ್ತಾರೆ?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಪ್ರಶ್ನೆ1: ಜ್ಯಾಮಿತಿಯ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ?
ಉತ್ತರ: ಯೂಕ್ಲಿಡ್
ಪ್ರಶ್ನೆ 2: ಗ್ರೀನ್ಲ್ಯಾಂಡ್ ಯಾವ ದೇಶದ ಭಾಗವಾಗಿದೆ?
ಉತ್ತರ: ಡೆನ್ಮಾರ್ಕ್
ಪ್ರಶ್ನೆ 3: ಭೂಮಿಯ ಮೇಲಿನ ಅತಿ ದೊಡ್ಡ ಪ್ರಾಣಿ ಯಾವುದು?
ಉತ್ತರ: ನೀಲಿ ತಿಮಿಂಗಿಲ
ಪ್ರಶ್ನೆ 4: ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ಉತ್ತರ: ಜನವರಿ 24
ಪ್ರಶ್ನೆ 5: ʼಭಾರತದ ನೈಟಿಂಗೇಲ್' ಎಂದು ಯಾರನ್ನು ಕರೆಯುತ್ತಾರೆ?
ಉತ್ತರ: ಸರೋಜಿನಿ ನಾಯ್ಡು
ಇದನ್ನೂ ಓದಿ: Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"
ಪ್ರಶ್ನೆ 6: ಅಧಿಕ ವರ್ಷವು ಎಷ್ಟು ದಿನಗಳನ್ನು ಹೊಂದಿರುತ್ತದೆ?
ಉತ್ತರ: 366
ಪ್ರಶ್ನೆ 7: ವಿಶ್ವದ ಮೊದಲ ವಿಮಾನವನ್ನು ನಿರ್ಮಿಸಿದವರು ಯಾರು?
ಉತ್ತರ: ರೈಟ್ ಬ್ರದರ್ಸ್
ಪ್ರಶ್ನೆ 8: ತಾಜ್ ಮಹಲ್ ಯಾವ ನದಿಯ ದಡದಲ್ಲಿದೆ?
ಉತ್ತರ: ಯಮುನಾ
ಪ್ರಶ್ನೆ 9: Google ನ ಸಂಸ್ಥಾಪಕರು ಯಾರು?
ಉತ್ತರ: ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್
ಪ್ರಶ್ನೆ: ಫೇಸ್‌ಬುಕ್ ಅನ್ನು ಯಾವ ವರ್ಷದಲ್ಲಿ ಸ್ಥಾಪಿಸಲಾಯಿತು?
ಉತ್ತರ: 2004
ಇದನ್ನೂ ಓದಿ: Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.