Daily GK Quiz: ಮೌಂಟ್ ಎವರೆಸ್ಟ್ ಏರಿದ ಮೊದಲ ಭಾರತೀಯ ಮಹಿಳೆ ಯಾರು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Apr 14, 2024, 10:15 PM IST
  • ಭಾರತದ ಅತಿ ದೊಡ್ಡ ರಾಜ್ಯ ಯಾವುದು?
  • ಅಮೆರಿಕದ ಮೊದಲ ಅಧ್ಯಕ್ಷರು ಯಾರು?
  • ಚಾರ್ ಮಿನಾರ್ ಯಾವ ನಗರದಲ್ಲಿದೆ?
Daily GK Quiz: ಮೌಂಟ್ ಎವರೆಸ್ಟ್ ಏರಿದ ಮೊದಲ ಭಾರತೀಯ ಮಹಿಳೆ ಯಾರು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಫ್ರಾನ್ಸ್‌ನ ರಾಜಧಾನಿ ಯಾವುದು..?

ಉತ್ತರ: ಪ್ಯಾರಿಸ್

ಪ್ರಶ್ನೆ 2: ಯಾವ ಆಫ್ರಿಕನ್ ದೇಶವು ಚಾಕೊಲೇಟ್‌ಗೆ ಹೆಚ್ಚು ಪ್ರಸಿದ್ಧವಾಗಿದೆ?

ಉತ್ತರ: ಘಾನಾ

ಪ್ರಶ್ನೆ 3: ಭಾರತದ ನಾಲ್ಕು ಮೆಟ್ರೋಪಾಲಿಟನ್ ನಗರಗಳು ಯಾವುವು?

ಉತ್ತರ: ಮುಂಬೈ, ಚೆನ್ನೈ, ಕೋಲ್ಕತ್ತಾ & ದೆಹಲಿ

ಪ್ರಶ್ನೆ 4: ಮೌಂಟ್ ಎವರೆಸ್ಟ್ ಏರಿದ ಮೊದಲ ಭಾರತೀಯ ಮಹಿಳೆ ಯಾರು?

ಉತ್ತರ: ಬಚೇಂದ್ರಿ ಪಾಲ್

ಪ್ರಶ್ನೆ 5: ಚಾರ್ ಮಿನಾರ್ ಯಾವ ನಗರದಲ್ಲಿದೆ?

ಉತ್ತರ: ಹೈದರಾಬಾದ್ 

ಇದನ್ನೂ ಓದಿ: Amarnatha: ಜೂನ್ 29ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಪ್ರಶ್ನೆ 6: ಭಾರತದ ಅತಿ ದೊಡ್ಡ ರಾಜ್ಯ ಯಾವುದು?

ಉತ್ತರ: ರಾಜಸ್ಥಾನ

ಪ್ರಶ್ನೆ 7: ಅಮೆರಿಕದ ಮೊದಲ ಅಧ್ಯಕ್ಷರು ಯಾರು? 

ಉತ್ತರ: ಜಾರ್ಜ್ ವಾಷಿಂಗ್ಟನ್

ಪ್ರಶ್ನೆ 8: ಭಾರತದ ಯಾವ ರಾಜ್ಯವು ಅತಿ ಉದ್ದದ ಕರಾವಳಿಯನ್ನು ಹೊಂದಿದೆ?

ಉತ್ತರ: ಗುಜರಾತ್ 

ಪ್ರಶ್ನೆ 9: ಯಾವ ಅಂಗವು ಮಾನವ ದೇಹದಲ್ಲಿ ರಕ್ತ ಶುದ್ಧೀಕರಣವನ್ನು ಮಾಡುತ್ತದೆ?

ಉತ್ತರ:  ಮೂತ್ರಪಿಂಡ  

ಪ್ರಶ್ನೆ 10: ಯಾವ ಖಂಡವು ಅತಿ ಹೆಚ್ಚು ಜನಸಂಖ್ಯಾ ಸಾಂದ್ರತೆಯನ್ನು ಹೊಂದಿದೆ? 

ಉತ್ತರ: ಏಷ್ಯಾ 

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಈ ಚಿಹ್ನೆಗಳು ಕಂಡುಬಂದರೆ ಫೋನ್ ಹ್ಯಾಕ್ ಆಗಿದೆ ಅಂತ ಅರ್ಥ..! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News