ಹೋಳಿ ಹಬ್ಬಕ್ಕೂ ಮೊದಲೇ ಶಿಕ್ಷಕರಿಗೆ ಸಂತಸದ ಸುದ್ದಿ, ಶೀಘ್ರದಲ್ಲೇ 50 ಸಾವಿರ ಶಿಕ್ಷಕರಿಗೆ ಬಡ್ತಿ...!

ಜೈಪುರ್: ಹೋಳಿ ಹಬ್ಬಕ್ಕೂ ಮೊದಲೇ ಈಗ 50,000 ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡಲಾಗುತ್ತಿದೆ, ಇದರ ಜೊತೆಗೆ, ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳನ್ನು ಸಹ ಪ್ರಾರಂಭಿಸಲಾಗಿದೆ, ಇದು ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಬಲಪಡಿಸುವತ್ತ ರಾಜಸ್ಥಾನ ಸರ್ಕಾರ ಧಿಟ್ಟ ಹೆಜ್ಜೆಯನ್ನು ಇಟ್ಟಿದೆ.

Written by - Manjunath Naragund | Last Updated : Mar 11, 2025, 10:24 AM IST
  • ಬಹಳ ದಿನದಿಂದ ಬಡ್ತಿಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಈ ಸುದ್ದಿ ನಿಜಕ್ಕೂ ಸಮಾಧಾನ ತಂದಿದೆ.
  • ಪ್ರಸ್ತುತ ಸರ್ಕಾರವು 50,000 ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡಲಿದೆ.
  • ಇದಲ್ಲದೆ, ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳನ್ನು ಸಹ ಪ್ರಾರಂಭಿಸಲಾಗಿದೆ
 ಹೋಳಿ ಹಬ್ಬಕ್ಕೂ ಮೊದಲೇ ಶಿಕ್ಷಕರಿಗೆ ಸಂತಸದ ಸುದ್ದಿ, ಶೀಘ್ರದಲ್ಲೇ 50 ಸಾವಿರ ಶಿಕ್ಷಕರಿಗೆ ಬಡ್ತಿ...!

Good news for teachers: ಜೈಪುರ್: ಹೋಳಿ ಹಬ್ಬಕ್ಕೂ ಮೊದಲೇ ಈಗ 50,000 ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡಲಾಗುತ್ತಿದೆ, ಇದರ ಜೊತೆಗೆ, ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳನ್ನು ಸಹ ಪ್ರಾರಂಭಿಸಲಾಗಿದೆ, ಇದು ರಾಜಸ್ಥಾನದಲ್ಲಿ  ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಬಲಪಡಿಸಲಿದೆ.

Add Zee News as a Preferred Source

ಈ ಕುರಿತಾಗಿ ಮಾತನಾಡಿದ ಶಿಕ್ಷಣ ಸಚಿವ ದಿಲಾವರ್ ಹಿಂದಿನ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಶಿಕ್ಷಕರಿಗೆ ಬಡ್ತಿ ನೀಡಿದ್ದಿಲ್ಲ, ಆದರೆ ಪ್ರಸ್ತುತ ಸರ್ಕಾರವು ಈ ವಿಷಯದ ಬಗ್ಗೆ ಗಮನ ಹರಿಸಿ ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಂಡಿದೆ.ಇದು ಶಿಕ್ಷಕರ ಸ್ಥಿತಿಯನ್ನು ಸುಧಾರಿಸಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್ ನಟ ಚಿಕ್ಕಣ್ಣಗೆ ಕೂಡಿ ಬಂತು ಕಂಕಣ ಭಾಗ್ಯ! ಹುಡುಗಿ ಇವರೇ ನೋಡ್ರಿ

ಬಹಳ ದಿನದಿಂದ ಬಡ್ತಿಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಈ ಸುದ್ದಿ ನಿಜಕ್ಕೂ ಸಮಾಧಾನ ತಂದಿದೆ.ಪ್ರಸ್ತುತ ಸರ್ಕಾರವು 50,000 ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡಲಿದ್ದು, ಇದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಿದೆ.ಇದಲ್ಲದೆ, ಹೊಸ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳನ್ನು ಸಹ ಪ್ರಾರಂಭಿಸಲಾಗಿದೆ,ಇದು ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಬಲಪಡಿಸುತ್ತದೆ ಎಂದು ಶಿಕ್ಷಣ ಸಚಿವ ದಿಲಾವರ್ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
 

Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42

V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

 

 

 

About the Author

Trending News