Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ.

Government Schemes: ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. 

Written by - Puttaraj K Alur | Last Updated : Jul 30, 2024, 07:52 PM IST
  • ಹೊಸದಾಗಿ ಮದುವೆಯಾಗುವವರಿಗೆ ಕೇಂದ್ರ ಸರ್ಕಾರವು ಗುಡ್‌ ನ್ಯೂಸ್‌ ನೀಡಿದೆ
  • ನೂತನ ದಂಪತಿಗೆ 2.50 ಲಕ್ಷ ರೂ. ವಿವಾಹ ಪ್ರೋತ್ಸಾಹ ಧನ ನೀಡಲಾಗುತ್ತಿದೆ
  • ಡಾ.ಅಂಬೇಡ್ಕರ್ ಫೌಂಡೇಶನ್ ಮದುವೆ ಯೋಜನೆಯ ಲಾಭ ಪಡೆದುಕೊಳ್ಳಿರಿ
Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ. title=
ವಿವಾಹ ಪ್ರೋತ್ಸಾಹ ಧನ

Government Schemes: ಹೊಸದಾಗಿ ಮದುವೆಯಾಗುವವರಿಗೆ ಕೇಂದ್ರ ಸರ್ಕಾರವು ಗುಡ್‌ ನ್ಯೂಸ್‌ ನೀಡಿದೆ. ನೂತನ ದಂಪತಿಗೆ 2.50 ಲಕ್ಷ ರೂ. ವಿವಾಹ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ಯೋಜನೆ ಯಾವುದು? ಈ ಯೋಜನೆಯ ಲಾಭ ಪಡೆಯಲು ಯಾವ ಅರ್ಹತೆ ಇರಬೇಕು ಮುಂತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: EV Scooters: ಇವೇ ನೋಡಿ 2024ರ ಟಾಪ್‌ 5 ಇಲೆಕ್ಟ್ರಿಕ್ ಸ್ಕೂಟರ್‌ಗಳು

ಡಾ.ಅಂಬೇಡ್ಕರ್ ಫೌಂಡೇಶನ್ ಮದುವೆ ಯೋಜನೆ 2024

ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅಂದರೆ ಮದುವೆಯಾಗುವ ಜೋಡಿಯ ಪೈಕಿ ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಒಬ್ಬರು ದಲಿತರಾಗಿರಬೇಕು. ಅಂದರೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. 

ಇದನ್ನೂ ಓದಿ: Income Tax Refund Status ಅನ್ನು ಪ್ಯಾನ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಹೀಗೆ ಪರಿಶೀಲಿಸಿ

ಇದಲ್ಲದೆ ದಂಪತಿಗಳ ವಾರ್ಷಿಕ ಆದಾಯ 5 ಲಕ್ಷ ರೂ.ಕ್ಕಿಂತಲೂ ಕಡಿಮೆ ಇರಬೇಕು. ಇದರಲ್ಲಿ ಅರ್ಹ ದಂಪತಿಗಳು ತಮ್ಮ ಇಬ್ಬರ ಹೆಸರಿಗೂ ಮೊದಲು ಟಿಟಿಯಾಗಿ 1.25 ಲಕ್ಷ ರೂ. ಪಡೆಯುತ್ತಾರೆ. ಉಳಿದ ಮೊತ್ತ 1.25 ಲಕ್ಷ ರೂ.ವನ್ನು 5 ವರ್ಷಗಳ ನಂತರ ಸಿಗುತ್ತದೆ. ನೀವು ಸಹ ಹೊಸದಾಗಿ ಮದುವೆಯಾಗಿ ಈ ಅರ್ಹತೆಗಳನ್ನು ಹೊಂದಿದ್ದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News