Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ.
Government Schemes: ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.
Government Schemes: ಹೊಸದಾಗಿ ಮದುವೆಯಾಗುವವರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ನೂತನ ದಂಪತಿಗೆ 2.50 ಲಕ್ಷ ರೂ. ವಿವಾಹ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ಯೋಜನೆ ಯಾವುದು? ಈ ಯೋಜನೆಯ ಲಾಭ ಪಡೆಯಲು ಯಾವ ಅರ್ಹತೆ ಇರಬೇಕು ಮುಂತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: EV Scooters: ಇವೇ ನೋಡಿ 2024ರ ಟಾಪ್ 5 ಇಲೆಕ್ಟ್ರಿಕ್ ಸ್ಕೂಟರ್‌ಗಳು
ಡಾ.ಅಂಬೇಡ್ಕರ್ ಫೌಂಡೇಶನ್ ಮದುವೆ ಯೋಜನೆ 2024
ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅಂದರೆ ಮದುವೆಯಾಗುವ ಜೋಡಿಯ ಪೈಕಿ ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಒಬ್ಬರು ದಲಿತರಾಗಿರಬೇಕು. ಅಂದರೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಇದನ್ನೂ ಓದಿ: Income Tax Refund Status ಅನ್ನು ಪ್ಯಾನ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಹೀಗೆ ಪರಿಶೀಲಿಸಿ
ಇದಲ್ಲದೆ ದಂಪತಿಗಳ ವಾರ್ಷಿಕ ಆದಾಯ 5 ಲಕ್ಷ ರೂ.ಕ್ಕಿಂತಲೂ ಕಡಿಮೆ ಇರಬೇಕು. ಇದರಲ್ಲಿ ಅರ್ಹ ದಂಪತಿಗಳು ತಮ್ಮ ಇಬ್ಬರ ಹೆಸರಿಗೂ ಮೊದಲು ಟಿಟಿಯಾಗಿ 1.25 ಲಕ್ಷ ರೂ. ಪಡೆಯುತ್ತಾರೆ. ಉಳಿದ ಮೊತ್ತ 1.25 ಲಕ್ಷ ರೂ.ವನ್ನು 5 ವರ್ಷಗಳ ನಂತರ ಸಿಗುತ್ತದೆ. ನೀವು ಸಹ ಹೊಸದಾಗಿ ಮದುವೆಯಾಗಿ ಈ ಅರ್ಹತೆಗಳನ್ನು ಹೊಂದಿದ್ದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.