ನವದೆಹಲಿ: ಭಾರತೀಯ ಅಂಚೆ ಇಲಾಖೆಯು ದೇಶದ ಆಂಧ್ರ ಪ್ರದೇಶ, ನವದೆಹಲಿ, ತೆಲಂಗಾಣ ರಾಜ್ಯಗಳಲ್ಲಿ 3369 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದೆ.‌


COMMERCIAL BREAK
SCROLL TO CONTINUE READING

10 ನೇ ತರಗತಿ(SSLC) ಉತ್ತೀರ್ಣರಾದವರಿಗೆ ಈ ಹುದ್ದೆ ಲಭ್ಯವಾಗಲಿದ್ದು, ಜ.27 ರಿಂದ ಆನ್ ಲೈನ್ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಫೆ. 26 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.


Village Cooking Channel: ಅಣಬೆ ಬಿರಿಯಾನಿ ಸವಿದ ರಾಹುಲ್ ಗಾಂಧಿ...!


ವಯಸ್ಸಿನ ಮಿತಿ, ಯಾವ ಪ್ರದೇಶಗಳಲ್ಲಿ ಹುದ್ದೆಗಳು ಖಾಲಿ ಇವೆ. ಅರ್ಜಿ ನಮೂನೆ ಹಾಗೂ ಇತರ ವಿವರಗಳಿಗೆ Indian post office ricruitment- 2021 ಲಿಂಕ್ ಗೆ ಸಂಪರ್ಕಿಸಬಹುದು.


ಧಿಡೀರನೆ ಉಪವಾಸ ಸತ್ಯಾಗ್ರಹವನ್ನು ರದ್ದುಗೊಳಿಸಿದ ಅಣ್ಣಾ ಹಜಾರೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.