ನವದೆಹಲಿ: ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪವು ಮ್ಯಾನ್ಮಾರ್‌ನಲ್ಲಿ ಸಂಜೆ 6:43 ಕ್ಕೆ ಅಪ್ಪಳಿಸಿದೆ ಎಂದು ವರದಿಯಾಗಿದೆ.
ಬುಧವಾರದಂದು ಅಸ್ಸಾಂನ ಗುವಾಹಟಿ ಮತ್ತು ಮೇಘಾಲಯದ ಶಿಲ್ಲಾಂಗ್‌ನಲ್ಲಿ ಕಂಪನದ ಅನುಭವವಾಗಿದ್ದು, ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್ ಎಂದು ತಿಳಿದುಬಂದಿದೆ.
EQ of M: 5.6, On: 29/05/2024 18:43:26 IST, Lat: 23.46 N, Long: 94.54 E, Depth: 110 Km, Location: Myanmar.
For more information Download the BhooKamp App https://t.co/5gCOtjdtw0 @KirenRijiju @Ravi_MoES @Dr_Mishra1966 @ndmaindia @Indiametdept pic.twitter.com/CZLEeuA9pa— National Center for Seismology (@NCS_Earthquake) May 29, 2024
ಭೂಕಂಪಗಳ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, 23.46 ಉತ್ತರ ಅಕ್ಷಾಂಶ ಮತ್ತು 94.54 ಪೂರ್ವ ರೇಖಾಂಶದಲ್ಲಿ ಮೇಲ್ಮೈಯಿಂದ 110 ಕಿಲೋಮೀಟರ್ ಕೆಳಗೆ ಭೂಕಂಪನ ಹುಟ್ಟಿಕೊಂಡಿದೆ ಎನ್ನಲಾಗಿದೆ. ಇದೇ ವೇಳೆ ಯಾವುದೇ ಆಸ್ತಿ ಪಾಸ್ತಿ ಹಾಗೂ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಗಳು ಹೇಳಿವೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.