ನವದೆಹಲಿ: ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (IRDAI) ಗುಣಮಟ್ಟದ ಅಪಘಾತ ಆರೋಗ್ಯ ವಿಮಾ ಸೌಲಭ್ಯ ನೀಡುವಂತೆ ವಿಮಾ ಕಂಪನಿಗಳಿಗೆ ಸೂಚಿಸಿದೆ.


COMMERCIAL BREAK
SCROLL TO CONTINUE READING

ಸಾಮಾನ್ಯ ಆರೋಗ್ಯ ವಿಮೆ(Health Insurance)ಯಲ್ಲಿ ವಿಭಿನ್ನ ಯೋಜನೆಗಳಿರುವ ಪಾಲಿಸಿಗಳನ್ನು ತರಲು ಪ್ರಾಧಿಕಾರ ಸೂಚಿಸಿದೆ. ಅಲ್ಲದೆ. ಅದಕ್ಕೆ ಸಂಬಂಧಪಟ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.


New guidelines: ಅಂತಹದ್ದೇನಾಗಿದೆ.? ವಿದೇಶಿ ವಿಮಾನಗಳ ಹಾರಾಟಕ್ಕೆ ಭಾರತ ಬ್ರೇಕ್ ಹಾಕಿದ್ದು ಯಾಕೆ?


ಸರಳ ಸುರಕ್ಷಾ ಭಿಮಾ ಯೋಜನಾ(Suraksha Bhima Yojana) ಎಂದು ಅದಕ್ಕೆ ಹೆಸರಿಟ್ಟಿದ್ದು, ಕಂಪನಿಗಳು ಬೇಕಾದರೆ ಬೇರೆ ಹೆಸರನ್ನು ಇಟ್ಟುಕೊಳ್ಳಬಹುದಾಗಿದೆ. ಕನಿಷ್ಠ 2.5 ಲಕ್ಷದಿಂದ ಗರಿಷ್ಠ 1 ಕೋಟಿಯವರೆಗೆ ಸಮ್ ಅಶ್ಯೂರ್ಡ್ ಇರುವ ಯೋಜನೆಗಳಿರಬೇಕು ಎಂದು ಪ್ರಾಧಿಕಾರ ಸೂಚಿಸಿದೆ. ಅದರಂತೆ ಏಪ್ರಿಲ್‌1 ರಿಂದ ಈ ಮಾದರಿಯ ವಿಮಾ ಯೋಜನೆಯನ್ನು ಜಾರಿಗೆ ತರಲು ಕಂಪನಿಗಳು ಸಿದ್ಧತೆ ನಡೆಸಿವೆ.


NHM MP Recruitment 2021: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.