ಜೆಎಂಎಂ ನಾಯಕ ಹೇಮಂತ್ ಸೊರೇನ್ ಇಂದು ಸಂಜೆ 5 ಗಂಟೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಜೆಎಂಎಂ ನಾಯಕ ಹೇಮಂತ್ ಸೊರೇನ್ ಇಂದು ಸಂಜೆ 5 ಗಂಟೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇದು ಹೇಮಂತ್ ಮೂರನೇ ಬಾರಿಗೆ ಸಿಎಂ ಆಗಿ ಇಂದು ಸಂಜೆ 5 ಗಂಟೆಗೆ  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 


ಇದನ್ನು ಓದಿ : ದರ್ಶನ್ ಬಂಧನ ಪ್ರಕರಣ ನಟಿ, ಮಾಜಿ ಸಂಸದೆ ಸುಮಲತಾ ಫಸ್ಟ್ ರಿಯಾಕ್ಷನ್


ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ 5 ಗಂಟೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಬಿರ್ಸಾ ಮಂಡಪ್‌ನಲ್ಲಿ ಸರಳ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದಿದೆ. 


ಜೆಎಂಎಂ ನಾಯಕ ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇದು ಹೇಮಂತ್ ಸೊರೆನ್ ಅವರಿಗೆ ಮೂರನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ಇಂದು ಸಂಜೆ 5 ಗಂಟೆಗೆ  ಪ್ರಮಾಣ ವಚನ ಸ್ವೀಕರಿಸಲಿದ್ದು, ಚಂಪೈ ಸೊರೆನ್ ಬುಧವಾರ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ, ಹೇಮಂತ್ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.