ಪಾಕಿಸ್ತಾನಿ ಪ್ರಜೆಗಳ ಸಂಖ್ಯೆಯನ್ನು ಲೆಕ್ಕಹಾಕಿ, ಅವರನ್ನು ಅವರ ದೇಶಕ್ಕೆ ಕಳುಹಿಸಿ : ಅಮಿತ್ ಶಾ ಸೂಚನೆ

Pahalgam attack : ಆಯಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆಯನ್ನು ಲೆಕ್ಕಹಾಕಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೆ, ಅವರು ದೇಶ ಬಿಟ್ಟು ಹೋಗಿದ್ದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಪಾಕಿಸ್ತಾನಿ ಪ್ರಜೆಗಳ ಸಂಖ್ಯೆಯನ್ನು ಲೆಕ್ಕಹಾಕಿ, ಅವರನ್ನು ಅವರ ದೇಶಕ್ಕೆ ಕಳುಹಿಸಿ : ಅಮಿತ್ ಶಾ ಸೂಚನೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More