ನವದೆಹಲಿ: COVID-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಈಗ ಆದಾಯ ತೆರಿಗೆ ಇಲಾಖೆ ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ನ್ನು ಲಿಂಕ್ ಮಾಡುವ ಅಂತಿಮ ದಿನಾಂಕವನ್ನು ವಿಸ್ತರಿಸಿದೆ.
ಇದನ್ನೂ ಓದಿ- Post Office India: ಇನ್ಮುಂದೆ 'ಪೋಸ್ಟ್ ಆಫೀಸ್' ನಲ್ಲೂ ಮಾಡಿಸಬಹುದು 'ಪ್ಯಾನ್ ಕಾರ್ಡ್'..!
ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಮಾರ್ಚ್ 31 ರಂದು ಅಂತಿಮ ಗಡುವು ನೀಡಿತ್ತು.ಈಗ ಆದಾಯ ತೆರಿಗೆ ಪಾವತಿದಾರರಿಗೆ ಅಂತಿಮ ದಿನಾಂಕವನ್ನು ವಿಸ್ತರಿಸುವ ಮೂಲಕ ಎಲ್ಲರನ್ನೂ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ಇದನ್ನೂ ಓದಿ: Aadhaar-PAN Link Deadline - ನಾಳೆ ಸಂಜೆಯ ಒಳಗೆ ಈ ಕೆಲಸ ಮುಗಿಸದಿದ್ದರೆ ಬೀಳುತ್ತೆ 10 ಸಾವಿರ ದಂಡ
ಆಧಾರ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡದವರಿಗೆ ೧೦೦೦ ಸಾವಿರ ರೂಗಳಷ್ಟು ದಂಡವನ್ನು ವಿಧಿಸುವುದಾಗಿ ಘೋಷಿಸಿತ್ತು. ನಿಗದಿತ ಅಂತಿಮ ದಿನಾಂಕದ ಒಳಗಡೆ ಎರಡು ದಾಖಲೆಯನ್ನು ಲಿಂಕ್ ಮಾಡದೆ ಇದ್ದಲ್ಲಿ ಕಾರ್ಡ್ ಅವುಗಳನ್ನು ರದ್ದುಗೊಳಿಸುವ ಸಾಧ್ಯತೆಯಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.