ದೇಶದ ಉಪ ಚುನಾವಣಾ ಆಯುಕ್ತರಾಗಿ ಐಎಎಸ್ ಅಧಿಕಾರಿ ಅಜಯ್ ಭಾದೂ ನೇಮಕ

ಇದೀಗ ಅಜಯ್ ಭಾದೂ ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ

Written by - Bhavishya Shetty | Last Updated : Oct 2, 2022, 06:11 PM IST
    • ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರ ನೇಮಕ
    • ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ
    • ಗುಜರಾತ್ ಕೇಡರ್‌ನ 1999 ಬ್ಯಾಚ್‌ನ ಐಎಎಸ್ ಅಧಿಕಾರಿ
ದೇಶದ ಉಪ ಚುನಾವಣಾ ಆಯುಕ್ತರಾಗಿ ಐಎಎಸ್ ಅಧಿಕಾರಿ ಅಜಯ್ ಭಾದೂ ನೇಮಕ title=
Ajay Bhadoo

ಅಜಯ್ ಭಾದೂ ಅವರನ್ನು ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅಜಯ್ ಭಾದೂ ಗುಜರಾತ್ ಕೇಡರ್‌ನ 1999 ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಜಂಟಿ ಕಾರ್ಯದರ್ಶಿಯಾಗಿದ್ದಾರೆ. 

ಇದನ್ನೂ ಓದಿ: ಎರಡನೇ ಟಿ20 ಪಂದ್ಯದಲ್ಲಿ ಹಿಸ್ಟರಿ ನಿರ್ಮಿಸಲಿದ್ದಾರೆ ಕಿಂಗ್ ಕೊಹ್ಲಿ!

ಭಾರತ ಸರಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೇ 12, 2022ರ ಗೆಜೆಟ್ ಅಧಿಸೂಚನೆಯ ಅನುಸಾರ ರಾಜೀವ್ ಕುಮಾರ್ ಅವರು ಭಾರತೀಯ ಚುನಾವಣಾ ಆಯೋಗದ ಕಚೇರಿಯಲ್ಲಿ ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. 

ಇದನ್ನೂ ಓದಿ: ಬಿಗ್ ಶಾಕ್! ಏಕಕಾಲದಲ್ಲಿ ಏರಿಕೆಯಾಯ್ತು 4 ವಾಹನಗಳ ಬೆಲೆ: 1.85 ಲಕ್ಷದವರೆಗೆ ದುಬಾರಿ

ಇದೀಗ ಅಜಯ್ ಭಾದೂ ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News