ಅಜಯ್ ಭಾದೂ ಅವರನ್ನು ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅಜಯ್ ಭಾದೂ ಗುಜರಾತ್ ಕೇಡರ್‌ನ 1999 ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಜಂಟಿ ಕಾರ್ಯದರ್ಶಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಎರಡನೇ ಟಿ20 ಪಂದ್ಯದಲ್ಲಿ ಹಿಸ್ಟರಿ ನಿರ್ಮಿಸಲಿದ್ದಾರೆ ಕಿಂಗ್ ಕೊಹ್ಲಿ!


ಭಾರತ ಸರಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೇ 12, 2022ರ ಗೆಜೆಟ್ ಅಧಿಸೂಚನೆಯ ಅನುಸಾರ ರಾಜೀವ್ ಕುಮಾರ್ ಅವರು ಭಾರತೀಯ ಚುನಾವಣಾ ಆಯೋಗದ ಕಚೇರಿಯಲ್ಲಿ ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. 


ಇದನ್ನೂ ಓದಿ: ಬಿಗ್ ಶಾಕ್! ಏಕಕಾಲದಲ್ಲಿ ಏರಿಕೆಯಾಯ್ತು 4 ವಾಹನಗಳ ಬೆಲೆ: 1.85 ಲಕ್ಷದವರೆಗೆ ದುಬಾರಿ


ಇದೀಗ ಅಜಯ್ ಭಾದೂ ಭಾರತೀಯ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.