ನವದೆಹಲಿ: ಯುಜಿಸಿ-ನೆಟ್ ರದ್ದತಿ ಮತ್ತು ನೀಟ್ ವಿವಾದದ ವಿಚಾರವಾಗಿ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ 'ಮೋದಿ ಜಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ.ಆದರೆ ಕೆಲವು ಕಾರಣಗಳಿಂದ ನರೇಂದ್ರ ಮೋದಿಯವರು ಭಾರತದಲ್ಲಿ ಪೇಪರ್ ಸೋರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ ಅಥವಾ ನಿಲ್ಲಿಸಲು ಬಯಸುವುದಿಲ್ಲ' ಎಂದು ಅವರು ವ್ಯಂಗ್ಯವಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ


ರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರದಂದು  ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ.


ಇದನ್ನೂ ಓದಿ: ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು


ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪತ್ರಿಕೆ ಸೋರಿಕೆಯಾಗುತ್ತಿದೆ.ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ ಆದರೆ "ನಿರ್ದಿಷ್ಟ ಸಂಸ್ಥೆಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.