ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಬ್ರಿಜ್‌ಭೂಷಣ್‌ರನ್ನು ಬಂಧಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ತಾವು ಗೆದ್ದ ಪದಕಗಳನ್ನು ಮಂಗಳವಾರ ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು. ಇದೀಗ ಇದೇ ವಿಚಾರವಾಗಿ ಬ್ರಿಜ್ ಭೂಷನ್ ಮಾತನಾಡಿದ್ದಾರೆ.


COMMERCIAL BREAK
SCROLL TO CONTINUE READING

ಕುಸ್ತಿಪಟುಗಳು ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದರಿಂದ ನ್ಯಾಯಾಲಯ ನನ್ನನ್ನು ನೇಣಿಗೆ ಹಾಕುವುದಿಲ್ಲ. ಇದರಿಂದ ನನಗೆ ಗಲ್ಲು ಶಿಕ್ಷೆಯಾಗುವುದಿಲ್ಲ, ನನ್ನ ವಿರುದ್ಧ ಅವರು ಸಾಕ್ಷ್ಯಗಳನ್ನು ಸಲ್ಲಿಸಬೇಕು ಅಂತಾ ಹೇಳಿದ್ದಾರೆ.


ಇದನ್ನೂ ಓದಿ: Sakshi Murder Case: ಸಾಕ್ಷಿಯನ್ನು ಬರ್ಬರವಾಗಿ ಹತ್ಯೆಗೈದ ಸಾಹಿಲ್ ತನ್ನ ತಪ್ಪೊಪ್ಪಿಗೆಯಲ್ಲಿ ಹೇಳಿದ್ದೇನು?


Rajasthan: ಸಚಿನ್ ಪೈಲಟ್ ಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ? 4 ಗಂಟೆಗಳ ಕಾಲ ನಡೆದ ಮೀಟಿಂಗ್ ನಲ್ಲಿ ನಡೆದಿದ್ದೇನು?


ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್‍ಭೂಷನ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೊಗಟ್ ಹರಿದ್ವಾರದ ಗಂಗಾ ನದಿಗೆ ಪದಕಗಳನ್ನು ಎಸೆಯಲು ಮುಂದಾಗಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.