ಎಣ್ಣೆ ಪ್ರಿಯರಿಗೆ ಶಾಕ್, 2 ದಿನಗಳವರೆಗೆ ಮದ್ಯ ಸಂಪೂರ್ಣ ನಿಷೇಧ..! ಕಾರಣ ಇಲ್ಲಿದೆ 

Dry day : ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌ ಕಾದಿದೆ. ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಮುಚ್ಚಿಸಲು ಸರ್ಕಾರ ಆದೇಶಿಸಿದೆ. ದೊಡ್ಡ ನಗರಗಳಲ್ಲಿಯೂ ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಲಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಲ್ಲಿದೆ ನೋಡಿ. ಬೆಂಗಳೂರಿನಲ್ಲಿಯೂ ಸಹ ಮದ್ಯ ಸಿಗಲ್ಲ.

ಎಣ್ಣೆ ಪ್ರಿಯರಿಗೆ ಶಾಕ್, 2 ದಿನಗಳವರೆಗೆ ಮದ್ಯ ಸಂಪೂರ್ಣ ನಿಷೇಧ..! ಕಾರಣ ಇಲ್ಲಿದೆ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.