ಭಾರತದ ಶ್ರೀಮಂತ ರಾಜ್ಯಗಳ ಪಟ್ಟಿ ಬಿಡುಗಡೆ: ಕರ್ನಾಟಕಕ್ಕೆ ಯಾವ ಸ್ಥಾನ ಗೊತ್ತಾ?

2022-23 ರಲ್ಲಿ ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) ಲೆಕ್ಕಾಚಾರದ ಪ್ರಕಾರ ಶ್ರೀಮಂತ ರಾಜ್ಯಗಳನ್ನು ಆಯ್ಕೆ ಮಾಡಲಾಗಿದೆ.

Written by - Prashobh Devanahalli | Edited by - Manjunath N | Last Updated : Jul 10, 2023, 01:46 AM IST
  • ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್ ಭಾರತದ ಶ್ರೀಮಂತ ರಾಜ್ಯಗಳ ಮೊದಲ ಸ್ಥಾನಗಳಲ್ಲಿವೆ.
  • 400 ಬಿಲಿಯನ್ ಯುಎಸ್ಡಿ ಜಿಎಸ್ಡಿಪಿ ಹೊಂದಿರುವ ಮಹಾರಾಷ್ಟ್ರವು ಭಾರತದ ಅತ್ಯಂತ ಶ್ರೀಮಂತ ರಾಜ್ಯವಾಗಿದೆ
  • ಕರ್ನಾಟಕವು 247.38 ಬಿಲಿಯನ್ ಯುಎಸ್ ಡಾಲರ್ ಜಿಎಸ್ಡಿಪಿಯೊಂದಿಗೆ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ
 ಭಾರತದ ಶ್ರೀಮಂತ ರಾಜ್ಯಗಳ ಪಟ್ಟಿ ಬಿಡುಗಡೆ: ಕರ್ನಾಟಕಕ್ಕೆ ಯಾವ ಸ್ಥಾನ ಗೊತ್ತಾ? title=
ಸಾಂದರ್ಭಿಕ ಚಿತ್ರ

ಬೆಂಗಳೂರು: 2022-23 ರಲ್ಲಿ ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP) ಲೆಕ್ಕಾಚಾರದ ಪ್ರಕಾರ ಶ್ರೀಮಂತ ರಾಜ್ಯಗಳನ್ನು ಆಯ್ಕೆ ಮಾಡಲಾಗಿದೆ.

ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್ ಭಾರತದ ಶ್ರೀಮಂತ ರಾಜ್ಯಗಳ ಮೊದಲ ಸ್ಥಾನಗಳಲ್ಲಿವೆ. 400 ಬಿಲಿಯನ್ ಯುಎಸ್ಡಿ ಜಿಎಸ್ಡಿಪಿ ಹೊಂದಿರುವ ಮಹಾರಾಷ್ಟ್ರವು ಭಾರತದ ಅತ್ಯಂತ ಶ್ರೀಮಂತ ರಾಜ್ಯವಾಗಿದೆ.

ಕರ್ನಾಟಕವು 247.38 ಬಿಲಿಯನ್ ಯುಎಸ್ ಡಾಲರ್ ಜಿಎಸ್ಡಿಪಿಯೊಂದಿಗೆ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ, ಈ ಮೂಲಕ ಕರ್ನಾಟಕವು ಭಾರತದ ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ಬರುತ್ತದೆ.

5ನೇ ಸ್ಥಾನದಲ್ಲಿಉತ್ತರ ಪ್ರದೇಶ 6ನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, 7ರಲ್ಲಿ ರಾಜಸ್ಥಾನ, 8ನೇ ಸ್ಥಾನದಲ್ಲಿ ತೆಲಂಗಾಣ ಇದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News