ನವದೆಹಲಿ: ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವ(75th Independence Day)ದ ಸಂಭ್ರಮ ಮನೆಮಾಡಿದೆ. ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಲಾಗುತ್ತಿದೆ. ವಿವಿಧ ರಾಜ್ಯಗಳಲ್ಲಿ, ದೇಶದ ಗಡಿಗಳಲ್ಲಿ ಸ್ವಾತಂತ್ರ್ಯದ ಸಂಭ್ರಮಾಚರಣೆ ನಡೆಯುತ್ತಿದೆ.


15th August)ರ ಮಹತ್ವದ ದಿನದಂದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರಿಗೆ ನಮನ ಸಲ್ಲಿಸಿದ್ದಾರೆ. ದೇಶದದ ವಿವಿಧ ಗಡಿಗಳಲ್ಲಿ ವೀರ ಸೈನಿಕರು ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ತ್ರಿವರ್ಣ ಧ್ವಜಕ್ಕೆ ಸಲಾಂ ಎಂದಿದ್ದಾರೆ.


Jammu and Kashmir) ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳು, ಬ್ರಿಡ್ಜ್ ಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಯೋಧರು ಲಡಾಖ್‌ನ ಪಾಂಗಾಂಗ್ ತ್ಸೊ ದಡದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿ ಸಂಭ್ರಮಿಸಿದ್ದಾರೆ.    


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.