ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ, ಪ್ರವಾಸಿ ಸ್ಥಳಗಳ ಮೇಲೆ ಉಗ್ರರ ಕಣ್ಣು..! ಸೇನೆ ಹೈ ಅಲರ್ಟ್‌

Pahalgam high alert : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಪ್ರಮುಖ ದಾಳಿಯ ನಂತರ ಗಡಿಯಲ್ಲಿ ನಡೆಯುತ್ತಿರುವ ಘರ್ಷಣೆಗಳ ಮಧ್ಯೆ ಗುಪ್ತಚರ ಇಲಾಖೆ ಹೊಸ ಎಚ್ಚರಿಕೆಯನ್ನು ನೀಡಿದೆ. ಇದರಿಂದಾಗಿ ಭಾರತೀಯ ಸೇನೆ ಹೈ ಅರ್ಲಟ್‌ ಅಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ.  

ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ, ಪ್ರವಾಸಿ ಸ್ಥಳಗಳ ಮೇಲೆ ಉಗ್ರರ ಕಣ್ಣು..! ಸೇನೆ ಹೈ ಅಲರ್ಟ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.