ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

2022ರ ಮಾರ್ಚ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯಲ್ಲಿ ಕೇಂದ್ರ ಸರ್ಕಾರದಿಂದ ನೀಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - ZH Kannada Desk | Last Updated : Jan 14, 2022, 11:25 PM IST
  • 2022ರ ಮಾರ್ಚ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯಲ್ಲಿ ಕೇಂದ್ರ ಸರ್ಕಾರದಿಂದ ನೀಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: 2022ರ ಮಾರ್ಚ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯಲ್ಲಿ ಕೇಂದ್ರ ಸರ್ಕಾರದಿಂದ ನೀಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜನೆವರಿ 31, 2022ರೊಳಗಾಗಿ ವೆಬ್‍ಸೈಟ್ www.awards.gov.in  ದಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-Booster Dose Guideline: ಇಂದಿನಿಂದ ಇಡೀ ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ಲಭ್ಯ, ಈ ಪ್ರಮುಖ ನಿಯಮಗಳನ್ನು ತಿಳಿಯಿರಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News