ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯು ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈಹಾಕಿದೆ. ಚಂದ್ರಯಾನ-3ರ ಯಶಸ್ಸಿನ ಬಳಿಕ ಮತ್ತೊಂದು ಐತಿಹಾಸಿಕ ದಾಖಲೆಗೆ ಇಸ್ರೋ ಮುಹೂರ್ತ ಫಿಕ್ಸ್ ಮಾಡಿದೆ. ಸೂರ್ಯನ ಶಿಕಾರಿಗಾಗಿ Aditya L-1 ಉಡಾವಣೆಗೆ ಸಮಯ ನಿಗದಿ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟರ್‍ನಲ್ಲಿ ಮಾಹಿತಿ ನೀಡಿರುವ ಇಸ್ರೋ, ‘ಸೂರ್ಯನ ಅಧ್ಯಯನಕ್ಕಾಗಿ Aditya L-1ನ್ನು ಸೆಪ್ಟೆಂಬರ್ 2ರ ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ನಡೆಸಲಾಗುತ್ತದೆ’ ಎಂದು ತಿಳಿಸಿದೆ.


ಇದನ್ನೂ ಓದಿ: ರೈಲಿನ ಪೂರ್ತಿ ಕೋಚ್ ಅನ್ನು ಸುಲಭವಾಗಿ ಬುಕ್ ಮಾಡಲು ಈ ವೆಬ್ ಸೈಟ್ ಬಳಸಿ


ಚಂದ್ರಯಾನ-3ರ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಸೂರ್ಯನನ್ನು ಅಧ್ಯಯನ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.


ಇದನ್ನೂ ಓದಿ: ವೇತನ ನಿಯಮಗಳಲ್ಲಿ ಬದಲಾವಣೆ ! ಮುಂದಿನ ತಿಂಗಳಿನಿಂದಲೇ ಕೈ ಸೇರುವುದು ಹೆಚ್ಚಿನ ವೇತನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.